Widgets Magazine
Widgets Magazine

ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಯಡಿಯೂರಪ್ಪ

ಬೆಂಗಳೂರು, ಶನಿವಾರ, 8 ಜುಲೈ 2017 (13:50 IST)

Widgets Magazine

ಆರೆಸ್ಸೆಸ್ ಕಾರ್ಯಕರ್ತ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹಿಸಿದ್ದಾರೆ.
 
ನಾಲ್ಕು ವರ್ಷದಲ್ಲಿ ಸಂಘ ಪರಿವಾರದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ರುದ್ರೇಶಿ , ಪ್ರಶಾಂತ್ ಪೂಜಾರಿ ಹತ್ಯೆಯ ನಂತರ ಇದೀಗ ಶರತ್ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಗುಡುಗಿದ್ದಾರೆ.
 
ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ ಮೌನವಾಗಿದ್ದಾರೆ. ಸರಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ಇದೊಂದು ಲಜ್ಜೆಗೆಟ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಶರತ್ ಮೇಲೆ ಇಷ್ಟು ದಿನವಾದ್ರೂ ಆರೋಪಿಗಳನ್ನು ಬಂಧಿಸಿಲ್ಲ, ಒಬ್ಬನೇ ಒಬ್ಬ ಆರೋಪಿಯನ್ನು ಕೂಡಾ ಬಂಧಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶರತ್ ಮಡಿವಾಳ ಶವಯಾತ್ರೆ ವೇಳೆ ಕಲ್ಲು ತೂರಾಟ..!

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆಯ ವೇಳೆ ಕಲ್ಲು ತೂರಾಟ ಪರಿಸ್ಥಿತಿ ...

news

ಕರಂದ್ಲಾಜೆ, ಸಂಸದ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ...

news

ಲಾಲು ಪುತ್ರಿ ಮಿಸಾ ಭಾರ್ತಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಲಿ. ಕಾಂಗ್ರೆಸ್ ...

Widgets Magazine Widgets Magazine Widgets Magazine