Widgets Magazine
Widgets Magazine

ಕಾಂಗ್ರೆಸ್‌ನವರಿಂದ ದೇಶದ್ರೋಹ– ಶೆಟ್ಟರ್‌ ಆರೋಪ

ಹುಬ್ಬಳ್ಳಿ, ಬುಧವಾರ, 31 ಜನವರಿ 2018 (19:01 IST)

Widgets Magazine

ಭಾರತದ ನಾಗರಿಕತ್ವ ಇಲ್ಲದ ಅಕ್ರಮ ವಲಸಿಗರು ಓಟ್ ಹಾಕುತ್ತಾರೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನವರು ಆಧಾರ್ ಕಾರ್ಡ್‌ ಮಾಡಿಸಿಕೊಟ್ಟು ದೇಶದ್ರೋಹ ಮಾಡುತ್ತಿದ್ದಾರೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.
 
ಬೆಂಗಳೂರಿನಲ್ಲಿ ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ನುಸುಳುಕೋರರಿಗೆ ಮತದಾರ ಚೀಟಿ ಮಾಡಿಸಿಕೊಟ್ಟಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಆಧಾರ್ ಮಾಡಿಸಿದ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ನವರಿಗೆ ದೇಶದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದಿದ್ದಾರೆ.
 
ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮರಳು ದಂಧೆಯಲ್ಲಿ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದಾರೆ. ಎಂಎಸ್ಎಲ್ ಟೆಂಡರ್ ಪಾರದರ್ಶಕವಾಗಿಲ್ಲ ಅಧಿವೇಶನದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕಿಸ್ತಾನಕ್ಕೆ ಬೆಂಬಲ ನೀಡುವ ಸಿದ್ದರಾಮಯ್ಯ– ಜೋಶಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ. ಎಂದು ಆರೋಪಿಸಿರವ ಬಿಜೆಪಿ ಸಂಸದ ...

news

ರಮ್ಯಾಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್

ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ದೆಹಲಿಗೆ ಮಾತ್ರ ಸೀಮಿತವಲ್ಲ. ರಾಜ್ಯದವರಾದ ನೀವು ...

news

ಕಾಂಗ್ರೆಸ್ ರಾಜ್ಯ ನಾಯಕರ ಮೇಲೆ ರಮ್ಯಾಗೆ ಮುನಿಸು

ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾಳೆ.

news

ಉದ್ಯಮಿಗಳ ಬಗ್ಗೆ ಮಾತ್ರ ಚಿಂತಿಸುತ್ತಿರುವ ಸರ್ಕಾರ– ಅಣ್ಣಾ ಹಜಾರೆ

ಕೇಂದ್ರ ಸರ್ಕಾರ ಉದ್ಯಮಿಗಳ ಬಗ್ಗೆ ಮಾತ್ರ ಚಿಂತೆ ಮಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ...

Widgets Magazine Widgets Magazine Widgets Magazine