ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್

ಬೆಂಗಳೂರು, ಮಂಗಳವಾರ, 9 ಜನವರಿ 2018 (16:05 IST)

ರಾಜ್ಯಸರ್ಕಾರದ ಆಡಳಿತದ ವೈಫಲ್ಯದಿಂದ ಉದ್ಯಾನನಗರಿ, ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕ್ರೈಂ ಸಿಟಿಯಾಗಿ ಮಾರ್ಪಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪಾದಿಸಿದ್ದಾರೆ.

ಎನ್ಸಿಆರ್ಬಿ ಪ್ರಕಾರ ಅಪಹರಣ, ರೇಪ್ ಪ್ರಕರಣಗಳಲ್ಲಿ ಬೆಂಗಳೂರು ರಾಷ್ಟ್ರದಲ್ಲೇ ಮೂರನೇ ಸ್ಥಾನದಲ್ಲಿದೆ. ಕೊಲೆ ಪ್ರಕರಣಗಳಲ್ಲಿ ದೇಶದಲ್ಲೇ 2ನೆ ಸ್ಥಾನ ಪಡೆದಿದೆ. ಅತಿಹೆಚ್ಚು ಅಪರಾಧ ಪ್ರಕರಣಗಳು ಬೆಂಗಳೂರಲ್ಲಿ ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ.

ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಏಯ್ ಅಧ್ಯಕ್ಷಾ, ಏಯ್ ಚಮಚಾ ನಿಂತ್ಕೊಳ್ಳೋ: ಪರಮೇಶ್ವರ್‌ಗೆ ಅವಾಜ್ ಹಾಕಿದ ವೈಜಿನಾಥ್ ಪಾಟೀಲ್

ಬೆಂಗಳೂರು: ಏಯ್ ಅಧ್ಯಕ್ಷಾ, ಏಯ್ ಚಮಚಾ ನಿಂತ್ಕೊಳ್ಳೋ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ...

news

ಪ್ರಿಯಕರನನ್ನು ಉಳಿಸಲು ಮೂರಂತಸ್ತಿನಿಂದ ತಂದೆಯನ್ನೇ ಕೆಳಗೆ ತಳ್ಳಿದ ಪುತ್ರಿ

ನವದೆಹಲಿ: ಪ್ರಿಯಕರನನ್ನು ಉಳಿಸಲು ಪುತ್ರಿ ಹೆತ್ತ ತಂದೆಯನ್ನೇ ಮೂರನೇ ಅಂತಸ್ತಿನಿಂದ ಕೆಳಗೆ ತಳ್ಳಿ ...

news

ನಮ್ಮ ಆಹಾರದ ಆಯ್ಕೆಯನ್ನು ಪ್ರಶ್ನಿಸುವ ಯೋಗಿ ಆದಿತ್ಯನಾಥ್ ಯಾರು?: ಸಿಎಂ

ಬೆಂಗಳೂರು: ನಾವು ಏನನ್ನು ಸೇವಿಸಬೇಕು? ಏನನ್ನು ಸೇವಿಸಬಾರದು ಎಂದು ಹೇಳಲು ಸಿಎಂ ಯೋಗಿ ಆದಿತ್ಯನಾಥ್ ಯಾರು ...

news

ನಾನು ಕಿಂಗ್, ಕಿಂಗ್‌ಮೇಕರ್ ಆಗಲ್ಲ: ಕುಮಾರಸ್ವಾಮಿ

ಬೆಂಗಳೂರು: ನಾನು ಕಿಂಗ್‌ಮೇಕರ್ ಆಗಲು ಬಯಸುವುದಿಲ್ಲ. ಕಿಂಗ್ ಆಗಲು ಬಯಸುತ್ತೇನೆ ಎಂದು ಜೆಡಿಎಸ್ ಪಕ್ಷದ ...

Widgets Magazine