Widgets Magazine

`ಹಿರಿಯರಾದರೆ ಸಾಲದು, ಬುದ್ಧಿಯೂ ಬೆಳೆದಿರಬೇಕು’

ಬೆಂಗಳೂರು, ಶನಿವಾರ, 14 ಅಕ್ಟೋಬರ್ 2017 (16:43 IST)

Widgets Magazine

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅಸಭ್ಯ ಪದ ಬಳಸಿ ನಿಂದಿಸಿರುವ ರೋಷನ್‌ ಬೇಗ್‌ ವಿರುದ್ಧ ಬಿಜೆಪಿ ನಾಯಕಿ, ಗಣೇಶ್ ಪತ್ನಿ ಶಿಲ್ಪಾ ಗಣೇಶ್ ವಾಗ್ದಾಳಿ ನಡೆಸಿದ್ದಾರೆ.


ಟ್ವಿಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿರುವ ಶಿಲ್ಪಾ, 'ಬೇರೊಬ್ಬರ ಕಡೆ ಒಂದು ಬೆರಳು ತೋರಿಸಿದರೆ ಉಳಿದ ಬೆರಳುಗಳು ನಮ್ಮನ್ನೇ ತೋರಿಸುತ್ತವೆ, ರೋಷನ್ ಬೇಗ್ ಅವರೇ ಬರೀ ವಯಸ್ಸಿನಲ್ಲಿ ಹಿರಿಯರಾದರೆ ಸಾಲದು, ಬುದ್ಧಿಯೂ ಬೆಳೆದಿರಬೇಕು' ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ರೋಷನ್‌ ಬೇಗ್‌ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೆಟ್ಟ ಭಾಷೆ ಬಳಸಿ ಮಾತನಾಡಿದ್ದರು. ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರೋಷನ್‌ ಬೇಗ್‌ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು: ಅಶೋಕ್ ಪಟ್ಟಣ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು ಎಂದು ...

news

ಕೇಂದ್ರ ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿ: ವರುಣ್ ಗಾಂಧಿ

ಹೈದರಾಬಾದ್: ಕೇಂದ್ರ ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿಯಂತೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ ...

news

ಲಂಡನ್ ಯುವಕನ ಕೈ ಹಿಡಿದ ಸಿಲಿಕಾನ್ ಸಿಟಿ ಹುಡುಗಿ

ಬೆಂಗಳೂರು: ಸಿಲಿಕಾನ್ ಸಿಟಿಯ ಕುವರಿ ಲಂಡನ್ ಯುವಕನ ಜತೆ ಸಪ್ತಪದಿ ತುಳಿದಿದ್ದಾಳೆ.

news

ಪ್ರಜ್ವಲ ರಾಜಕೀಯ ಭವಿಷ್ಯ ದೇವೇಗೌಡರಿಂದ ತೀರ್ಮಾನ: ರೇವಣ್ಣ

ಹಾಸನ: ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್‌ರನ್ನು ಕಣಕ್ಕಿಳಿಸಬೇಕೇ ಎನ್ನುವ ಬಗ್ಗೆ ಜೆಡಿಎಸ್ ವರಿಷ್ಠ ...

Widgets Magazine Widgets Magazine