ಇಂದು ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ನಗರದ ಬಸವ ಸಮಿತಿ ಮಂಟಪದಲ್ಲಿ ಡಾ, ಶ್ರೀ ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.