Widgets Magazine
Widgets Magazine

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾರತ ರತ್ನ ನೀಡಲು ಸಿಎಂ ಪತ್ರ

ಬೆಂಗಳೂರು, ಗುರುವಾರ, 25 ಜನವರಿ 2018 (19:18 IST)

Widgets Magazine

ಸಿದ್ದಗಂಗಾ ಮಠದ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

1941ರಿಂದ ಮಠದ ಜವಾಬ್ದಾರಿ ನಿಭಾಯಿಸುತ್ತಿರುವ ಶಿವಕುಮಾರ ಸ್ವಾಮೀಜಿ ಅವರು ಎಲ್ಲ ಜಾತಿಯವರ ಉದ್ದಾರಕ್ಕೆ ಪ್ರಯತ್ನಿಸಿದ್ದಾರೆ. ಮಠದಿಂದ ಉತ್ತಮವಾದ ಕಾರ್ಯಗಳನ್ನು ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಆದ್ದರಿಂದ ಸ್ವಾಮೀಜಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ದೇಶದ ಅತ್ಯುನ್ನತ ಗೌರವ ಭಾರತ ರತ್ನ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು- ರಾಮಲಿಂಗಾರೆಡ್ಡಿ

ಮಹಾದಾಯಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸಿರುವ ಕರ್ನಾಟಕ ಬಂದ್ ಸರ್ಕಾರದ ಪ್ರಾಯೋಜಿತವಲ್ಲ. ಬಿಜೆಪಿ ...

news

ಮೈಸೂರಿನ ಚಾಮುಂಡಿ ಸನ್ನಿಧಾನದಲ್ಲಿ ಅಮಿತ್ ಶಾ!

ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ...

news

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ...

news

ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು; ಗುಡುಗಿದ ಅಮಿತ್ ಶಾ

ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ ...

Widgets Magazine Widgets Magazine Widgets Magazine