Widgets Magazine
Widgets Magazine

ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ ಶಿವಕುಮಾರ ಸ್ವಾಮೀಜಿ

ತುಮಕೂರು, ಭಾನುವಾರ, 28 ಜನವರಿ 2018 (20:57 IST)

Widgets Magazine

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ಹಿಡಿದು ನೀಡಿದ್ದಾರೆ.

ಶನಿವಾರವಷ್ಟೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮಠಕ್ಕೆ ಮರಳಿರುವ ಸ್ವಾಮೀಜಿ ಭಾನುವಾರ ಭಕ್ತರಿಗೆ ದರ್ಶನ ನೀಡಲೇಬೇಕು ಎಂದು ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಮಠದ ಸ್ವಾಮೀಜಿಯವರು ಹಾಗೂ ವೈದ್ಯರು ಶಿವಕುಮಾರ ಸ್ವಾಮೀಜಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿದರೂ, ತಾವು ಭಕ್ತರಿಗೆ ದರ್ಶನ ನೀಡಲೇಬೇಕು ಎಂದು ಹಠ ಹಿಡಿದು ಪೇಟ ಸುತ್ತಿಕೊಳ್ಳಲು ಮುಂದಾದಾಗ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದಗಂಗಾ ಮಠ ಸ್ವಾಮೀಜಿ ಭಕ್ತರಿಗೆ ದರ್ಶನ Swamiji Siddaganga Math Darshan To Devotees

Widgets Magazine

ಸುದ್ದಿಗಳು

news

ಅಪಘಾತ ಸಂದರ್ಭದಲ್ಲಿ ಮಾನವೀಯತೆ ಮರೆತ ಸಚಿವ ಹೆಗಡೆ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಚಿವರ ...

news

ಮಹಾದಾಯಿ ವಿಚಾರದಲ್ಲಿ ಓಟ್‌ ಬ್ಯಾಂಕ್‌ ರಾಜಕಾರಣ– ಅಣ್ಣಾ ಹಜಾರೆ

ಮಹಾದಾಯಿ ವಿಚಾರದಲ್ಲಿ ಎಲ್ಲ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಸಾಮಾಜಿಕ ಹೋರಾಟಗಾರ ...

news

ಗೋವಾ ನಿಯೋಗ ಕದ್ದುಮುಚ್ಚಿ ಭೇಟಿ ನೀಡಿದ್ದು ಸರಿಯಲ್ಲ– ಜಾರಕಿಹೊಳಿ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶದಕ್ಕೆ ಗೋವಾ ನಿಯೋಗ ಕದ್ದು ಮುಚ್ಚಿ ಭೇಟಿ ನೀಡಿರುವುದು ಸರಿಯಲ್ಲ ...

news

ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೋಟ್ಯಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದು ಜಿಲ್ಲಾ ...

Widgets Magazine Widgets Magazine Widgets Magazine