ಶೋಭಾ ಕರಂದ್ಲಾಜೆ ಬೇಜವಾಬ್ದಾರಿ ರಾಜಕಾರಣಿ: ವಿ.ಎಸ್.ಉಗ್ರಪ್ಪ

ಬೆಂಗಳೂರು, ಬುಧವಾರ, 19 ಜುಲೈ 2017 (12:13 IST)

ರಾಜ್ಯದಲ್ಲಿನ ಕೋಮುಘರ್ಷಣೆಯ ವೇಳೆ ಬಲಿಯಾದವರ ಪಟ್ಟಿಯಲ್ಲಿ ಬದುಕಿದ್ದವರನ್ನು ಸೇರಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಇಂತಹ ಕೆಲಸದಲ್ಲಿ ಪರಿಣಿತರು ಎಂದು ಕಾಂಗ್ರೆಸ್ ಮುಖಂಡ ತಿರುಗೇಟು ನೀಡಿದ್ದಾರೆ.
 
ಗೃಹ ಸಚಿವರಿಗೆ ಕಳುಹಿಸಲಾದ ಬಲಿಯಾದವರ ಪಟ್ಟಿಯಲ್ಲಿ ಅನೇಕರು ಬದುಕುಳಿದಿದ್ದಾರೆ. ಇಂತಹ ವರ್ತನೆ ತೋರಿದ ಶೋಭಾ ಕರಂದ್ಲಾಜೆ ಬೇಜವಾಬ್ದಾರಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹೆಚ್ಚಿನ ಜನರು ಕೋಮುಗಲಭೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವರಿಗೆ ತೋರಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯ ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವುದು ಬಿಜೆಪಿ ಉದ್ದೇಶವಾಗಿದೆ. ಗೃಹ ಸಚಿವರಿಗೆ ಸುಳ್ಳು ಮಾಹಿತಿ ನೀಡಿದ ಕರಂದ್ಲಾಜೆ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಸಂಸದೆ ಶೋಭಾ ಕರಂದ್ಲಾಜೆ ಮಾಡಿದ ಎಡವಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಸೇರಿದಂತೆ ಇತರ ನಾಯಕರಿಗೆ ಮುಖಭಂಗವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಶೋಭಾ ಕರಂದ್ಲಾಜೆ ವಿ.ಎಸ್.ಉಗ್ರಪ್ಪ ಬಿಜೆಪಿ ಯಡಿಯೂರಪ್ಪ ರಾಜನಾಥ್ ಸಿಂಗ್ Bjp Yeddyurappa Shobha Karandlaje Rajnath Singh V.s.ugrappa

ಸುದ್ದಿಗಳು

news

ಕೇಂದ್ರ ಸರ್ಕಾರಕ್ಕೆ ಸುಳ್ಳು ವರದಿ ಕೊಟ್ಟರಾ ಶೋಭಾ ಕರಂದ್ಲಾಜೆ..?

ಕೋಮು ಗಲಭೆಯಲ್ಲಿ ಹತ್ಯೆಗೀಡಾದವರ ಪಟ್ಟಿಯನ್ನ ಕೇಂದ್ರ ಸರ್ಕಾರಕ್ಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಬೇರೆ ...

news

ಡಿಐಜಿ ರೂಪಾಗೆ ಮಾಹಿತಿ ಕೊಟ್ಟ ಕೈದಿಯ ಮರ್ಮಾಂಗಕ್ಕೆ ಒದ್ದರಾ..?

ಡಿಐಜಿ ರೂಪಾ ಅವರಿಗೆ ಪರಪ್ಪನ ಅಗ್ರಹಾರ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದ ಕೈದಿಗೆ ಮರ್ಮಾಂಗಕ್ಕೆ ಒದ್ದಿರುವ ...

news

379 ರೂ. ಕಳ್ಳತನ ಪ್ರಕರಣ 29 ವರ್ಷ ವಿಚಾರಣೆ, 5 ವರ್ಷ ಜೈಲು! ಇದೆಂಥಾ ವಿಚಿತ್ರ!?

ನವದೆಹಲಿ: ನಮ್ಮ ದೇಶದಲ್ಲಿ ಕೋರ್ಟ್ ವಿಚಾರಣೆಗಳು ಬೇಗನೇ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಕಾನೂನು ತಜ್ಞರು ...

news

15 ವರ್ಷಗಳ ಬಳಿಕ ರೈಲು ಹತ್ತಿದ ಗಂಗೂಲಿಗೆ ಶಾಕ್..!

ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ 15 ವರ್ಷಗಳ ಬಳಿಕ ಟ್ರೇನ್ ಹತ್ತಿದ್ದರು. ಆದರೆ, ಅವರ ...

Widgets Magazine