Widgets Magazine
Widgets Magazine

‘ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ಅಧಿಕಾರಿಗಳನ್ನು ಬಲಿಗೊಡಲಾಗ್ತಿದೆ’

ಬೆಂಗಳೂರು, ಮಂಗಳವಾರ, 13 ಮಾರ್ಚ್ 2018 (13:43 IST)

Widgets Magazine

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ರಕ್ಷಿಸಲು ಅಧಿಕಾರಿಗಳನ್ನು ಬಲಿಗೊಡಲಾಗುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ಉಶಾಸಕರ ಪುತ್ರನನ್ನು ರಕ್ಷಿಸಲು ವವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ. ಇದಕ್ಕಾಗಿ ಕೆಲವು ಪ್ರಾಮಾಣಿಕ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದಕ್ಕೆ ಹ್ಯಾರಿಸ್ ಕುಮ್ಮಕ್ಕು ಇದೆ ಎಂದಿದ್ದಾರೆ.
 
ಅಷ್ಟೇ ಅಲ್ಲದೆ ಇದಕ್ಕೆಲ್ಲಾ ಗೃಹ ಸಚಿವರು, ಅವರ ಸಲಹೆಗಾರ ಕೆಂಪಯ್ಯ ಒತ್ತಡ ಹಾಕಿದ್ದಾರೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಹೇಳಲಿ ನೋಡೋಣ ಎಂದು ಶೋಭಾ ಸವಾಲು ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಬೇರೆ ಯಾವ ರಾಜ್ಯದಲ್ಲೂ ನಡೆಯದ್ದು ಕರ್ನಾಟಕದಲ್ಲಿ ನಡೆಯುತ್ತಿದೆ!’

ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ...

news

ಭಾರತದ ನಡೆಯನ್ನು ಸ್ವಾಗತಿಸಿದ ಚೀನಾ!

ಬೀಜಿಂಗ್‌: ದ್ವಿಪಕ್ಷೀಯ ಬಾಂಧವ್ಯವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಭಾರತದ ಸಕಾರಾತ್ಮಕ ನಡೆಯನ್ನು ಚೀನಾ ...

news

‘ಸಿಎಂ ಸಿದ್ದರಾಮಯ್ಯಗೆ ರಾವಣನ ಬುದ್ಧಿ’

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಶ್ರೀನಿವಾಸ ಪ್ರಸಾದ್ ...

news

ನಟಿ ಜಯಾಬಚ್ಚನ್ ಅವರು ದೇಶದ ಅತ್ಯಂತ ಶ್ರೀಮಂತ ಸಂಸದೆಯಂತೆ!

ಹೊಸದಿಲ್ಲಿ : ತಾವು ಹೊಂದಿರುವ ಆಸ್ತಿಯ ಮೌಲ್ಯ 1000 ಕೋಟಿ ರೂ ಎಂದು ಘೋಷಿಸುವುದರ ಮೂಲಕ ಸಮಾಜವಾದಿ ಪಕ್ಷದ ...

Widgets Magazine Widgets Magazine Widgets Magazine