ಯಥಾ ರಾಜಾ ತಥಾ ಪ್ರಜಾ ಎನ್ನುವ ಸ್ಥಿತಿ ಸಿಎಂ ಸರಕಾರದ್ದು: ಕರಂದ್ಲಾಜೆ

ಸಂಕೇಶ್ವರ್, ಮಂಗಳವಾರ, 21 ನವೆಂಬರ್ 2017 (14:45 IST)

ಯಥಾ ರಾಜಾ ತಥಾ ಪ್ರಜಾ ಎನ್ನುವಂತಹ ಸ್ಥಿತಿ ಅವರದ್ದಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ್‌ದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಜಾತಿ, ಧರ್ಮವನ್ನು ಒಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಇಂತಹ ತಂತ್ರಗಳಿಗೆ ಜನತೆ ಮಾರುಹೋಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ. ಸರಕಾರದ ಮುಖ್ಯ ಕಾರ್ಯದರ್ಶಿ ಕಮಿಶನ್ ಏಜೆಂಟ್ ಎಂದು ವಾಗ್ದಾಳಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಕ್ಕಳಿಗೆ ಸೆಕ್ಸ್ ವಿಡಿಯೋ ತೋರಿಸುತ್ತಿದ್ದ ಶಿಕ್ಷಕನಿಗೆ ಧರ್ಮದೇಟು

ತುಮಕೂರು: ಮಕ್ಕಳಿಗೆ ಸೆಕ್ಸ್ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ...

news

ಯುವತಿಗೆ ನಗ್ನ ಚಿತ್ರ ಕಳುಹಿಸಿದ್ರೆ ಜಾಬ್ ಗ್ಯಾರೆಂಟಿ ಎಂದ ಸಂದರ್ಶಕ

ಹೈದ್ರಾಬಾದ್: ಉದ್ಯೋಗ ಬೇಕಾದಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ ಎಂದು ಯುವತಿಯೊಬ್ಬಳನ್ನು ಒತ್ತಾಯಿಸಿದ 32 ...

news

ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ರಾಹುಲ್ ಗಾಂಧಿಗೆ ಗೊತ್ತಿರಲಿಲ್ಲವಂತೆ!

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ...

news

ಅರ್ಧದಷ್ಟು ಸಂಪತ್ತು ದಾನ ಮಾಡಲಿದ್ದಾರೆ ನಂದನ್ ನೀಲೇಕಣಿ

ಬೆಂಗಳೂರು: ಜಗತ್ತಿನ ಅತೀ ಶ್ರೀಮಂತರಾದ ವಾರೆನ್ ಬಫೆಟ್, ಬಿಲ್ ಗೇಟ್ಸ್ ತಾವು ಸಂಪಾದಿಸಿದ ಬಹುಪಾಲನ್ನು ...

Widgets Magazine