Widgets Magazine
Widgets Magazine

ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ !

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (08:18 IST)

Widgets Magazine

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ ನೀಡಲು ಕೆಲವು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಬೆಂಗಳೂರು ಬಂದ್ ಕೈ ಬಿಟ್ಟರೂ, ಮಹದಾಯಿ ಹೋರಾಟ ಮಾತ್ರ ನಿಂತಿಲ್ಲ. ಕರಾಳ ದಿನ ಆಚರಣೆ ನೆಪದಲ್ಲಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಲು ಪ್ರತಿಭಟನಾಕಾರರು ಪ್ಲ್ಯಾನ್ ಮಾಡಿದ್ದಾರೆ.


ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಲು ಹೋರಾಟಗಾರರ ನಿರ್ಧರಿಸಿದ್ದಾರೆ. ಪ್ರತಿಭಟನಾ ರ್ಯಾಲಿ ಮೂಲಕ ಮೋದಿಗೆ ಮನವಿ ಸಲ್ಲಿಸಲು ಮಾಡಿದ್ದಾರೆ. ವಾಟಾಳ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಅರಮನೆ ಮೈದಾನದವರೆಗೂ ರ್ಯಾಲಿ ನಡೆಯಲಿದೆ.ರ್ಯಾಲಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವಡೆ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಬಂದ್ ಇಲ್ಲದಿದ್ದರೂ ಬೆಂಗಳೂರಿನಲ್ಲಿಂದು ಓಡಾಡುವುದು ಕಷ್ಟವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ; ಹೇಗಿದೆ ಗೊತ್ತಾ ಬಿಗಿ ಬಂದೋಬಸ್ತ್!

ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ...

news

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ...

news

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ ಘೋಷಿಸಿದ್ದಾರೆ.

news

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಅಪ್ರಾಪ್ತ ಹುಡುಗ

ರಾಜಸ್ತಾನ: ಅಪ್ರಾಪ್ತ ವಯಸ್ಸಿನ ಹುಡುಗನೋರ್ವ ಪ್ರೌಢಶಾಲೆಯಲ್ಲಿ ಓದುತ್ತಿರುವ ಬಾಲಕಿಗೆ ಬೆಂಕಿ ಹಚ್ಚಿ ...

Widgets Magazine Widgets Magazine Widgets Magazine