ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ

ಬೆಂಗಳೂರು, ಶುಕ್ರವಾರ, 22 ಸೆಪ್ಟಂಬರ್ 2017 (11:21 IST)

ಬೆಂಗಳೂರು: ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದ ನಡೆದಾಡುವ ದೇವರು, ಸಿದ್ಧಗಂಗಾ ಶ್ರೀಗಳನ್ನು ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.


 
ಅನಾರೋಗ್ಯ ಹಿನ್ನಲೆಯಲ್ಲಿ ಶತಾಯುಷಿ ಶ್ರೀಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಚಿಕಿತ್ಸೆಯ ನಂತರ ಇದೀಗ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.
 
ಇದೀಗ ಶ್ರೀಗಳ ಸಂಪೂರ್ಣ ಸುಧಾರಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡ ಹೇಳಿದೆ. ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡಿತ್ತು. ಕೆಲವು ತಿಂಗಳುಗಳ ಹಿಂದೆ ಕೂಡಾ ಶ್ರೀಗಳು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
 
ಇದನ್ನೂ ಓದಿ.. ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೊಲೀಯೋ ಡ್ರಾಪ್ ಸೇವಿಸಿ ಸಾವನ್ನಪ್ಪಿದ ಬಾಲಕ!

ನವದೆಹಲಿ: ಬಲವಂತವಾಗಿ ಪೊಲೀಯೋ ಡ್ರಾಪ್ ಲಸಿಕೆ ಹಾಕಿಸಿಕೊಂಡ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ...

news

ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಆಸರೆ ನೀಡಿದ ನಿಸಾರ್ ಅಹಮ್ಮದ್

ಮೈಸೂರು: ದಸರಾಗೆ ಚಾಲನೆ ನೀಡಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹೋಗುವಾಗ ಮುಗ್ಗಿರಿಸಿದ ಘಟನೆ ...

news

ಪ್ರಧಾನಿ ಮೋದಿಗೆ ಹೆದರಿ ಆಗಾಗ ನೆಲೆ ಬದಲಿಸಿದ್ದ ದಾವೂದ್

ನವದೆಹಲಿ: ಭಾರತದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬರುತ್ತಿದ್ದಂತೆ ದಾಳಿಯ ಭೀತಿಯಿಂದ ಪಾಕ್ ನಲ್ಲಿ ...

news

ಅಥಣಿಯಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ...

Widgets Magazine
Widgets Magazine