Widgets Magazine
Widgets Magazine

ಮಠಕ್ಕೆ ಮರಳಿದ ಸಿದ್ಧಗಂಗಾ ಸ್ವಾಮೀಜಿ; 10 ದಿನಗಳ ಕಾಲ ದರ್ಶನಕ್ಕೆ ಅವಕಾಶವಿಲ್ಲ!

ಬೆಂಗಳೂರು, ಶನಿವಾರ, 27 ಜನವರಿ 2018 (16:27 IST)

Widgets Magazine

ಬೆಂಗಳೂರು: ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ ಸ್ವಾಮೀಜಿ ಅವರು ಚಿಕಿತ್ಸೆ ಪಡೆದು ಬೆಂಗಳೂರಿನಿಂದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಹಿಂದಿರುಗಿದ್ದಾರೆ. ಭಕ್ತರಿಗೆ ಇದೊಂದು ಸಮಾಧಾನ ನೀಡಿದೆ.


ಸ್ವಾಮೀಜಿ ಅವರ ಆಗಮನದಿಂದ ಮಠದಲ್ಲಿ ಈಗ ಸಂತಸದ ವಾತಾವರಣ ಕಾಣಿಸಿಕೊಂಡಿದೆ. ಸ್ವಾಮೀಜಿ ಅವರು ಮಠದಲ್ಲೇ 10 ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. 10 ದಿನಗಳ ಕಾಲ ಶ್ರೀಗಳ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಠದಲ್ಲಿಯೇ ಬೆಂಗಳೂರಿನ ಬಿಜಿಎಸ್ ವೈದ್ಯರು ಚಿಕಿತ್ಸೆ ಮುಂದುವರಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುತ್ತಿದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾದಾಯಿ ವಿಚಾರದಲ್ಲಿ ಗೋವಾ ಸಿಎಂ ಪರಿಕ್ಕರ್ ಸಭೆ ಕರೆದರೆ ನಾನು ಹೋಗುತ್ತೇನೆ ಎಂದು ಸಿಎಂ ...

news

ಅತಿ ಚುರುಕಿನ ಭಾರತೀಯ ಪೋರ; ಐಕ್ಯೂ ಪರೀಕ್ಷೆಯಲ್ಲಿ ಈತ ಗಳಿಸಿದ ಅಂಕಗಳೆಷ್ಟು ಗೊತ್ತಾ…?

ಲಂಡನ್‌: ಇಂಗ್ಲೆಂಡಿನಲ್ಲಿ ನೆಲಸಿರುವ ಭಾರತೀಯ ಮೂಲದ ಮೆಹುಲ್ ಗರ್ಗ್( 10) ವರ್ಷದ ಬಾಲಕ, ಮೆನ್ಸಾ ...

news

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾವುಕರಾಗಿದ್ದು ಯಾಕೆ...?

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಅಶೋಕ ಚಕ್ರ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ...

news

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಹುಲ್ ಗಾಂಧಿ ಸೀಟಿನ ವಿವಾದದ ಬಗ್ಗೆ ಬಿಜೆಪಿ ಹೇಳಿದ್ದೇನು?

ನವದೆಹಲಿ: ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹಿಂದಿನ ಸಾಲಿನಲ್ಲಿ ...

Widgets Magazine Widgets Magazine Widgets Magazine