Widgets Magazine
Widgets Magazine

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ, ಹತಾಶೆ ಕಾಡುತ್ತಿದೆ: ಸಿಎಂ

ಮೈಸೂರು, ಸೋಮವಾರ, 30 ಅಕ್ಟೋಬರ್ 2017 (17:41 IST)

Widgets Magazine

ಬಿಜೆಪಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸೋಲು ಮತ್ತು ಹತಾಶೆಯ ಸಂಕೇತವಾಗಿದೆ. ತಾವು ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದರಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.   
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಧಿಕಾರರೂಢ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ನಡುವೆ ಆರೋಪ, ಪ್ರತ್ಯಾರೋಪಗಳ ಸುರಿಮಳೆ ಆರಂಭವಾಗಿದೆ. 
 
ಕಾಂಗ್ರೆಸ್ ಸರಕಾರ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕವಾಗಿ ಅಡಳಿತ ನಡೆಸಿದೆ. ರೈತಪರ, ಜನಪರ, ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದೆ. ಸರಕಾರದ ಜನಪ್ರಿಯತೆಯನ್ನು ಸಹಿಸಿದ ಬಿಜೆಪಿ ನಮ್ಮ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳನ್ನು ಮಾಡುತ್ತಿದೆ ಎಂದು ಗುಡುಗಿದ್ದಾರೆ. 
 
ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಸರಕಾರ ಈಡೇರಿಸಿದ್ದರಿಂದ ರಾಜ್ಯದ ಜನತೆ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿ ಎಂದು ಆಶೀರ್ವದಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

17 ವರ್ಷದ ಹದಿಹರೆಯದ ಯುವತಿಯ ಮೂವರು ಕಾಮುಕರಿಂದ ಅತ್ಯಾಚಾರ

ಚಂಡೀಗಡ್: 17 ವರ್ಷದ ಹದಿ ಹರೆಯದ ಯುವತಿಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ...

news

ಧಾರವಾಡದಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: ಮಹಿಳೆ ಬಂಧನ

ಧಾರವಾಡ: ನಗರದಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಧಾರವಾಡ ರೈಲ್ವೆ ಸುರಕ್ಷಾ ದಳ ಪೊಲೀಸರು ಓರ್ವ ...

news

100 ವರ್ಷದ ವೃದ್ಧೆಯ ಮೇಲೆ ಯುವಕನ ಅತ್ಯಾಚಾರ

ಲಕ್ನೋ: ಮದ್ಯ ಸೇವಿಸಿದ ಮತ್ತಿನಲ್ಲಿದ್ದ ಯುವಕನೊಬ್ಬ 100 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ...

news

ನಿಗೂಢ ಸ್ಫೋಟದಿಂದ ಸಾವು: ವ್ಯಕ್ತಿ ದೇಹ ಛಿದ್ರ ಛಿದ್ರ

ಕಲಬುರ್ಗಿ: ಏಕಾಏಕಿ ಸಂಭವಿಸಿದ ವಿಚಿತ್ರ ಸ್ಫೋಟದಿಂದ ವ್ಯಕ್ತಿ ದೇಹ ಛಿದ್ರವಾಗಿ ಮೃತಪಟ್ಟಿರುವ ಘಟನೆ ಕಪನೂರ ...

Widgets Magazine Widgets Magazine Widgets Magazine