Widgets Magazine
Widgets Magazine

ವಿಧಾನಸಭೆಯಲ್ಲಿ ಸಿಎಂ-ಶೆಟ್ಟರ್ ನಡುವೆ ಮಾತಿನ ಚಕಮಕಿ

ವಿಧಾನಸಭೆ, ಸೋಮವಾರ, 20 ಮಾರ್ಚ್ 2017 (12:00 IST)

Widgets Magazine

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೂ ಮುನ್ನವೇ ಸಿಎಂ ಮತ್ತು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನಡುವೆ ಮಾತಿನ ಚಕಮಕಿ ನಡೆದಿದೆ. ಗೋವಿಂದರಾಜು ಡೈರಿ ಚರ್ಚೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಬಿಜೆಪಿಯವರು ಬರ ಚರ್ಚೆಗೆ ಆಸ್ಪದ ಕೊಡದೇ, ಡೈರಿ ಚರ್ಚೆರೆಗೆ ಆಗ್ರಹಿಸಿ ಧರಣಿ ನಡೆಸಿದ್ದರು. ಜನರು ಕಿಡಿಕಾರಿದ ಬಳಿಕ ಧರಣಿ ಕೈಬಿಟ್ಟಿದ್ದಾರೆ. ಅಧಿಕಾರದಲ್ಲಿದ್ದಾಗ ಬಿಜೆಪಿ ನಾಯಕರು ರಾಜ್ಯವನ್ನ ಲೂಟಿ ಹೊಡೆದಿದ್ದಾರೆ. ಬಿಜೆಪಿ ನಾಯಕರಿಗೆ ಮಾನ- ಮರ್ಯಾದೆ ನಾಚಿಕೆ ಇಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.


ಸಿಎಂ ಆರೋಪಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಡೈರಿ ಚರ್ಚೆಗೆ ಆಸ್ಪದ ಕೊಡದ ಸರ್ಕಾರಕ್ಕೆ ನಾಚಿಕೆ ಆಗಬೇಕು. ವಿಪಕ್ಷ ನಾಯಕರಾಗಿದ್ದಾಗ ಸಾಲ ಮಾಡುವುದನ್ನ ವಿರೋಧಿಸಿದ್ದ ಸಿದ್ದರಾಮಯ್ಯ, ಸಿಎಂ ಆದ ಬಳಿಕ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಿದ್ದಾರೆ ಎಂದು ಶೆಟ್ಟರ್ ಆರೋಪಿಸಿದರು.
 
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಎಲ್ಲ ಸರ್ಕಾರಕ್ಕೂ ಸಾಲ ಮಾಡುವುದಕ್ಕೆ ಒಂದು ಮಿತಿ ಇರುತ್ತೆ. ಆ ಮಿತಿಯೊಳಗೆ ಸಾಲ ಮಾಡಿದ್ದೇವೆ. ಎಲ್ಲ ಸರ್ಕಾರಗಳು ಮಿತಿಯೊಳಗೆ ಸಾಲ ಮಾಡಿವೆ ಎಂದು ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಂಗ್ ನಂಬರ್ ಆ ಯುವತಿಗೆ ತಂತು ಆಪತ್ತು!

ಬೆಂಗಳೂರು: ಯಾರಿಗೇ ಕಾಲ್ ಮಾಡುವಾಗ ಎಚ್ಚರವಾಗಿರಿ. ರಾಂಗ್ ನಂಬರ್ ಗೆ ಡಯಲ್ ಮಾಡುವುದರಿಂದ ಏನೆಲ್ಲಾ ಆಪತ್ತು ...

news

ಸ್ಪೀಕರ್ ಕೋಳಿವಾಡ ವಿರುದ್ಧ ಅಕ್ರಮ ಆರೋಪ

ಬೆಂಗಳೂರು: ರಾಜ್ಯವಿಧಾನಸಭೆ ಸ್ಪೀಕರ್ ಕೋಳಿವಾಡ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ತಮ್ಮ ಮಕ್ಕಳಿಗೆ ...

news

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಇಂದು ಭಾರತಕ್ಕೆ ವಾಪಸ್

ದೆಹಲಿಯ ಹಜರ್ತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೇರಿದಂತೆ ಪಾಕಿಸ್ತಾನಕ್ಕೆ ತೆರಳಿ ನಾಪತ್ತೆಯಾಗಿದ್ದ ...

news

ಯಾವ ದೇಶದವನೆಂದು ಕೇಳಿ ಭಾರತೀಯನ ಮೇಲೆ ಆಸ್ಟ್ರೇಲಿಯಾದಲ್ಲಿ ದಾಳಿ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಮತ್ತೊಮ್ಮೆ ಭಾರತೀಯನ ಮೇಲೆ ದಾಳಿಯಾಗಿದೆ. ಎರಡು ವರ್ಷದ ಹಿಂದೆ ಭಾರತೀಯರ ಮೇಲೆ ...

Widgets Magazine Widgets Magazine Widgets Magazine