ಕೆಂಪಯ್ಯ ಸಲಹೆ ತಪ್ಪೇನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ಬೆಂಗಳೂರು, ಬುಧವಾರ, 6 ಡಿಸೆಂಬರ್ 2017 (13:55 IST)

ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಸಲಹೆ ನೀಡಿದರೆ ತಪ್ಪೇನು ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಅವರು ರವಿ ಚೆನ್ನಣ್ಣನವರ್ ಅವರನ್ನು ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯಗೆ ನಿಷ್ಠರೋ ಎಂದು ಮಂಗಳವಾರ ಕೇಳಿದ್ದರು. ಇದಕ್ಕೆ ಉತ್ತರವೆಂಬಂತೆ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಸ್ಪಿ ರವಿ ಚೆನ್ನಣ್ಣನವರ್ ಜೊತೆಗೆ ಗೃಹ ಸಚಿವರ ಸಲಹೆಗಾರ ಮಾತನಾಡಿದರೆ ತಪ್ಪೇನು ಎಂದು ಕೇಳಿದ್ದಾರೆ.

ಹನುಮ ಜಯಂತಿ ಮೆರವಣಿಗೆಗೆ ಕಳೆದ ವರ್ಷದಂತೆ ಪೊಲೀಸರು ಮಾರ್ಗ ನಿಗದಿ ಮಾಡಿದ್ದರು. ಆದರೆ, ಅದನ್ನು ಬಿಟ್ಟು ಬೇರೆ ಮಾರ್ಗದಲ್ಲಿ ಸಾಗಬೇಕು ಎಂಬ ಪ್ರತಿಷ್ಠೆ ಏಕೆ? ಪೊಲೀಸರ ಕಾನೂನು ಪ್ರಕಾರ ಕಾರ್ಯನಿರ್ವಹಿಸಿದ್ದಾರೆ. ಕೆಂಪಯ್ಯಗೆ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಪ್ರತಾಪಸಿಂಹ ಅವರಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬಂದಿಲ್ಲ. ಸಂಸದನಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವುದು ಬಿಟ್ಟು ಶಾಂತಿ ಕದಡಬಾರದು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ- ರಾಮಲಿಂಗಾರೆಡ್ಡಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ ಎಂದು ...

news

ಹನುಮ ಮಾಲೆ ವಿಸರ್ಜಿಸಿದ ಪ್ರತಾಪಸಿಂಹ

ಹನುಮ ಜಯಂತಿ ಪ್ರಯುಕ್ತ ಮಾಲೆ ಧರಿಸಿದ್ದ ಪ್ರತಾಪಸಿಂಹ ಅವರು ಹುಣಸೂರಿನ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ...

news

ಪಿಎಸ್ಐಯಿಂದ ಯುವತಿಯರಿಗೆ ಕಿರುಕುಳ

ಪಾಸ್​ಪೋರ್ಟ್​ ಮತ್ತು ವೀಸಾ ಪರಿಶೀಲನೆಗೆ ಬರುವ ಯುವತಿಯರಿಗೆ ಮತ್ತು ಮಹಿಳೆಯರಿಗೆ ​ ಪಿಎಸ್​ಐಯೊಬ್ಬರು ಪೋಲಿ ...

news

ತಾಯಿ-ಮಗಳ ಕೊಲೆ, ಮಗನ ಕೈವಾಡ ಶಂಕೆ

ದೇಶದ ರಾಜಧಾನಿ ದೆಹಲಿಯ ಸಮೀಪವಿರುವ ಗ್ರೇಟರ್ ನೋಯ್ಡಾದ ಗೌರ್ ನಗರ ಅಪಾರ್ಟ್‍ಮೆಂಟ್‍ನಲ್ಲಿ ತಾಯಿ ಮತ್ತು ಮಗಳ ...

Widgets Magazine
Widgets Magazine