ಗೋಹತ್ಯೆ ತಡೆಯದ ಸಿದ್ದರಾಮಯ್ಯ ನಿಜವಾದ ಹಿಂದೂವಾಗಲು ಸಾಧ್ಯವೇ– ಈಶ್ವರಪ್ಪ

ಬೆಂಗಳೂರು, ಭಾನುವಾರ, 7 ಜನವರಿ 2018 (18:47 IST)

ಗೋಹತ್ಯೆ, ಲವ್ ಜಿಹಾದ್ ತಡೆಯದವರು ಹಾಗೂ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆ ನಿಷೇಧ ಮಾಡದ ಮುಖ್ಯಮಂತ್ರಿ ನಿಜವಾದ ಹಿಂದೂವಾಗಲು ಸಾಧ್ಯವೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಪ್ರಶ್ನಿಸಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ‍್ಪ, ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ. ಅವರು ಹಿಂದೂಗಳನ್ನೆ ಕೊಲ್ಲುತ್ತಿದ್ದಾರೆ. ಸಿದ್ದರಾಮಯ್ಯ ಹಿಂದೂ ಆಗಿದ್ದರೆ ಇವುಗಳನ್ನು ತಡೆಯಬೇಕಾಗಿತ್ತು ಎಂದಿದ್ದಾರೆ.
 
ಆರ್‌ಎಸ್‌ಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಂದಲೂ ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಹೈಕಮಾಂಡ್‌‍ಗೆ ತಾಕತ್ತಿದ್ರೆ ನನ್ನನ್ನು ಪಕ್ಷದಿಂದ ಹೊರಹಾಕಲಿ : ಬಿಜೆಪಿ ಶಾಸಕ

ಜೈಪುರ್: ಒಂದು ವೇಳೆ, ಬಿಜೆಪಿಗೆ ತಾಕತ್ತಿದ್ದಲ್ಲಿ ಪಕ್ಷದಿಂದ ಹೊರಹಾಕಲಿ ಎಂದು ಐದು ಬಾರಿ ಶಾಸಕರಾಗಿ ...

news

ಮದುವೆಯಾಗ್ತಿನಿ ಎಂದ, ಪ್ರತಿರಾತ್ರಿ ಮುಕ್ಕಿ ತಿಂದ, ನಂತ್ರ ಬ್ಲ್ಯಾಕ್‌ಮೇಲ್‌ ಮಾಡ್ದ

ರಾಂಪುರ್(ಉತ್ತರಪ್ರದೇಶ): ನಾನು ನಿನ್ನನ್ನು ಪ್ರೀತಿಸ್ತೀನಿ ನನ್ನ ನಂಬು ಪ್ಲೀಸ್ ಎಂದ. ಆತನ ಮಾತಿಗೆ ಮರುಳಾದ ...

news

ಕರಾವಳಿ ತೀರದ ಹಿಂಸಾಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೈವಾಡ: ಕುಮಾರಸ್ವಾಮಿ

ಬೆಳಗಾವಿ: ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡವಿದ್ದು, ...

news

ಇದೀಗ, ರಾಹುಲ್, ಸಿದ್ದರಾಮಯ್ಯರಿಗೆ ಹಿಂದುತ್ವ ನೆನಪಾಗಿದೆ: ಸಿಎಂ ಯೋಗಿ ಲೇವಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯರಿಗೆ ಇದೀಗ ಹಿಂದುತ್ವ ...

Widgets Magazine