Widgets Magazine
Widgets Magazine

ಜಿಲೇಬಿ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಶುಕ್ರವಾರ, 12 ಮೇ 2017 (16:23 IST)

Widgets Magazine

ಗೌಡ, ಲಿಂಗಾಯತ, ಬ್ರಾಹ್ಮಣ ಸಮುದಾಯಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಎಲ್ಲ ಕಾರ್ಯಕ್ರಮಗಳು ಈ ಸಮುದಾಯಗಳಿಗೆ ತಲುಪಿವೆ. ವಿಧಾನಸಭೆಯಲ್ಲಿ ಶೆಟ್ಟರ್ ಮಾಡಿದ ಜಿಲೇಬಿ ಮಾಡಿದ ಆರೋಪ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 


ಸರ್ಕಾರಕ್ಕೆ 4 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರದ ಻ವಧಿಯಲ್ಲಿ ಕೊಲೆ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಅಂಕಿ ಅಂಶಗಳನ್ನ ಮುಂದಿಟ್ಟಿದ್ದಾರೆ.
 
ಇದೇವೇಳೆ, ಸರ್ಕಾರದ ವಿರುದ್ಧ ಬಿಜೆಪಿ ರಿಲೀಸ್ ಮಾಡಿರುವ ಚಾರ್ಜ್ ಶೀಟ್ ಸುಳ್ಳಿನ ಕಂತೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಜೈಲಿಗೆ ಹೋಗಿಬಂದು ಪೊಲೀಸರಿಂದ ಹತ್ತಾರು ಕೇಸ್, ಚಾರ್ಜ್ ಶೀಟ್ ಹಾಕಿಸಿಕೊಂಡು ಜಾಮೀನು ಪಡೆದು ಓಡಾಡುತ್ತಿರುವ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ನಮ್ಮ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಂಠಪೂರ್ತಿ ಕುಡಿದಿದ್ದ ವರ ಮದುವೆ ಮೆರವಣಿಗೆಯಲ್ಲೇ ಮೃತಪಟ್ಟ..!

ಕಂಠಪೂರ್ತಿ ಕುಡಿದಿದ್ದ ವರ ಮದುವೆಯ ಮೆರವಣಿಗೆ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್`ನ ...

news

ಎಸ್ಸೆಎಸ್ಸೆಎಲ್ಸಿ ಫಲಿತಾಂಶ ಪ್ರಕಟ: 60 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಮಧ್ಯಾಹ್ನವೇ ಪ್ರೌಢಶಿಕ್ಷಣಾ ಇಲಾಖೆಯ ...

news

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದ ಸಿದ್ಧಗಂಗಾ ಶ್ರೀಗಳು

ಬೆಂಗಳೂರು: ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾಗಿದ್ದು, ಬೆಂಗಳೂರಿನ ಬಿಜಿಎಸ್ ...

news

ಪಿಯುಸಿ ಆಯ್ತು, ಇಂದು ಎಸ್ಎಸ್ಎಲ್ ಸಿ ಫಲಿತಾಂಶ

ಬೆಂಗಳೂರು: ನಿನ್ನೆಯಷ್ಟೇ ಫಲಿತಾಂಶ ಪ್ರಕಟವಾದ ನೆಮ್ಮದಿಯಲ್ಲಿ ಪಿಯು ವಿದ್ಯಾರ್ಥಿಗಳಿದ್ದಾರೆ. ಇಂದು ...

Widgets Magazine Widgets Magazine