Widgets Magazine
Widgets Magazine

ಎಲ್ಲಾ ಸಮಯದಲ್ಲೂ ಭ್ರಷ್ಟರನ್ನು ರಕ್ಷಿಸಲು ಸಾಧ್ಯವಿಲ್ಲ: ಸಿಎಂಗೆ ಜಾವ್ಡೇಕರ್ ತಿರುಗೇಟು

ಬೆಂಗಳೂರು, ಶನಿವಾರ, 28 ಅಕ್ಟೋಬರ್ 2017 (08:42 IST)

Widgets Magazine

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲೇಬೇಕು ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಆಗ್ರಹಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ನಿರ್ದೇಶನದಂತೆ ಸಿಬಿಐ ಎಫ್ಐಆರ್ ದಾಖಲಿಸಿಲ್ಲ. ಹೊರತಾಗಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದೆ. ಹೀಗಾಗಿ ಜಾರ್ಜ್ ರನ್ನು ರಕ್ಷಿಸಿಕೊಳ್ಳಲು ಸಿಎಂಗೆ ಸಾಧ್ಯವಿಲ್ಲ ಎಂದಿದ್ದಾರೆ.

ಗಣಪತಿ ಪ್ರಕರಣದಲ್ಲಿ ಫೋರೆನ್ಸಿಕ್ ವರದಿಗೂ ಮೊದಲೇ ಬಿ ರಿಪೋರ್ಟ್ ಹಾಕಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದರು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಿಬಿಐ ಕೆಲಸ ಮಾಡುತ್ತಿದೆ. ಎಲ್ಲಾ ಸಮಯದಲ್ಲೂ ಭ್ರಷ್ಟರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾವ್ಡೇಕರ್ ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ...

news

ರಾಹುಲ್ ಗಾಂಧಿ ಈ ಕ್ರೀಡೆಯಲ್ಲಿ ಚಾಂಪಿಯನ್ ಅಂತೆ!

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಕೀಯ ಜೀವನದ ಬಗ್ಗೆ ಮಾತ್ರ ಜನರಿಗೆ ಗೊತ್ತು. ಆದರೆ ...

news

ಸಚಿವ ರಾಜೀನಾಮೆ ನೀಡದಿದ್ರೆ ರಾಜ್ಯದಾದ್ಯಂತ ಹೋರಾಟ: ಬಿಎಸ್‌ವೈ ಎಚ್ಚರಿಕೆ

ಬೆಂಗಳೂರು: ಗಣಪತಿ ಪ್ರಕರಣದ ತನಿಖೆಗೆ ಕೇಂದ್ರ ಸರಕಾರ ಆದೇಶ ನೀಡಿಲ್ಲ. ಕೋರ್ಟ್‌ ಆದೇಶದ ಮೇರೆಗೆ ಸಿಬಿಐ ...

news

ಬ್ರೇಕ್ ಫೇಲ್ ಆದ ಬಸ್ ಹರಿದು ಮೂವರು ಸ್ಥಳದಲ್ಲೇ ಸಾವು

ಆಂಧ್ರ ಪ್ರದೇಶ: ಬ್ರೇಕ್ ಫೇಲ್ ಆದ ಸಾರಿಗೆ ಬಸ್ ಜನರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ...

Widgets Magazine Widgets Magazine Widgets Magazine