ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.