ಮೈಸೂರು : ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ಸಹ ವಕ್ತಾರ ಆರ್.ರಘು ಗಂಭೀರ ಆರೋಪ ಮಾಡಿದ್ದಾರೆ.