Widgets Magazine
Widgets Magazine

ಕಾಂಗ್ರೆಸ್‌ನಿಂದ ಹೊರಬಂದು ಗೆದ್ದುತೋರಿಸಲು ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು‌‌

ಬೆಂಗಳೂರು, ಸೋಮವಾರ, 15 ಜನವರಿ 2018 (19:28 IST)

Widgets Magazine

ಮುಖ್ಯಮಂತ್ರಿ ಅವರು ಕಾಂಗ್ರೆಸ್‌ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇದುವರೆಗೆ ಒಮ್ಮೆಯೂ ಅವರ ಸಾಮರ್ಥ್ಯ ಪ್ರದರ್ಶನ ಮಾಡಿಲ್ಲ ಎಂದು ವ್ಯಂಗವಾಡಿದ್ದಾರೆ.

2006ರಲ್ಲಿ ಜೆಡಿಎಸ್ ತೊರೆದು ಹೋದಾಗ ಕಾಂಗ್ರೆಸ್‌ ಶಕ್ತಿಯೊಂದಿಗೆ ಉಪಚುನಾವಣೆಯಲ್ಲಿ ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅವಕಾಶವಾದಿ ಪಕ್ಷಗಳಾಗಿದ್ದು, ಪರಿಸ್ಥಿತಿಯ ಲಾಭ ಪಡೆದು ಪ್ರಾದೇಶಿಕ ಪಕ್ಷಗಳನ್ನು ಹಣಿಯುತ್ತಿವೆ ಎಂದ ಅವರು, ದೇವೇಗೌಡರು ಸ್ವತಂತ್ರವಾಗಿ ಚುನಾವಣೆಯಲ್ಲಿ ಗೆದ್ದು ತೋರಿಸಿದ್ದಾರೆ. ಅಷ್ಟೇ ಏಕೆ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದು, ಜೆಡಿಎಸ್ ಕಟ್ಟಿ ಬೆಳೆಸಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜೆಡಿಎಸ್ ಸಿದ್ದರಾಮಯ್ಯ ಕುಮಾರಸ್ವಾಮಿ Jds Siddaramaiah Kumaraswamy

Widgets Magazine

ಸುದ್ದಿಗಳು

news

ಜಾತಿಯ ಸಂಕುಚಿತ ಮನೋಭಾವದಿಂದ ಹೊರಬರಬೇಕು– ಹೆಗಡೆ

ಜಾತಿ ಎಂಬ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

news

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15ದಿನಗಳಲ್ಲಿ ಪ್ರಕಟ– ಡಿವಿಎಸ್‌

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15 ದಿನಗಳಲ್ಲಿ ಪ್ರಕಟವಾಗಲಿದೆ ಎಂದು ...

news

ದೇವೇಗೌಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ...

news

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ

ರಾಜ್ಯದ ಹಿತಾಸಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆ ಮಾರಕವಾಗಿದೆ ಎಂದು ಬಿಜೆಪಿ ಸಂಸದ ...

Widgets Magazine Widgets Magazine Widgets Magazine