Widgets Magazine
Widgets Magazine

ಸಿದ್ದರಾಮಯ್ಯ ಅವರು ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ- ಹೆಚ್.ಡಿ.ಕುಮಾರಸ್ವಾಮಿ

ಮೈಸೂರು, ಭಾನುವಾರ, 15 ಏಪ್ರಿಲ್ 2018 (12:53 IST)

Widgets Magazine

ಮೈಸೂರು : ಮುಖ್ಯಮಂತ್ರಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿದ್ದರಾಮಯ್ಯ ಅವರು ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಸೋಲುವ ಭಯ ಸಿದ್ದರಾಮಯ್ಯ ಅವರಿಗೆ ಕಾಡುತ್ತಿದೆ. ಇದ್ದಕ್ಕಿದ್ದಂತೆ ಇರುವೆ ಬಿಟ್ಟುಕೊಂಡರು ಎಂಬ ಸ್ಥಿತಿ ಅವರಿಗಾಗಿದೆ. ಪುತ್ರ ವ್ಯಾಮೋಹಕ್ಕೆ ವರುಣಾ ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದಾರೆ. ಆದರೆ ಇಲ್ಲಿಯೂ ಅವರಿಗೆ ಗೆಲ್ಲುವ ಇಲ್ಲ. ಹಾಗಾಗಿ ಬಾದಾಮಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ನಾನು ಪ್ರಯತ್ನ ಪಡಬೇಕಿಲ್ಲ. ಇಲ್ಲಿನ ಜನರೇ ಅವರನ್ನು ಸೋಲಿಸುತ್ತಾರೆ ಎಂದು ಹೇಳಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೆಹಲಿ ತಲುಪಿದ ಯಡಿಯೂರಪ್ಪ, ಇಂದು ರಾತ್ರಿ ಮತ್ತೊಂದು ಪಟ್ಟಿ ಪ್ರಕಟ!

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ರಾತ್ರಿಯೇ ...

news

ಚುನಾವಣೆಗೆ ಮೊದಲು ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್!

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಮೊದಲು ಕಾಂಗ್ರೆಸ್ ನಲ್ಲಿ ಆಂತರಿಕ ...

news

ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಸ್ವತಂತ್ರ ಸರ್ಕಾರ ಗ್ಯಾರಂಟಿ!

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ...

news

ಟಿಕೆಟ್ ಘೋಷಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಟ್ಟಿ ಘೋಷಣೆ ಮಾಡುವ ಮೊದಲೇ ಆಂತರಿಕ ಅಸಮಾಧಾನ ...

Widgets Magazine Widgets Magazine Widgets Magazine