ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಜತೆ ಸಭೆ ನಡೆಸಿದ್ರು.. ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆ ಆದ್ವು