Widgets Magazine
Widgets Magazine

ಸಿದ್ದರಾಮಯ್ಯ ಅಲ್ಲ, ಸಿದ್ದರೆಹಮಾನ್ ಎಂದ ಈಶ್ವರಪ್ಪ

ಶಿವಮೊಗ್ಗ, ಬುಧವಾರ, 14 ಫೆಬ್ರವರಿ 2018 (15:38 IST)

Widgets Magazine

ಮುಖ್ಯಮಂತ್ರಿ ಅವರ ಹೆಸರನ್ನು ಸಿದ್ದ ರೆಹಮಾನ್ ಎಂದು ಇಟ್ಟುಕೊಳ್ಳಬೇಕಾಗಿತ್ತು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಟಾಂಗ್ ನೀಡಿದ್ದಾರೆ.
 
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಹುಮನಿ ಸುಲ್ತಾನ್ ಉತ್ಸವ ಬಗ್ಗೆ ನನಗೇನೂ ಗೊತ್ತಿಲ್ಲ– ಸಿದ್ದರಾಮಯ್ಯ

ಬಹುಮನಿ ಸುಲ್ತಾನರ ಉತ್ಸವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ– ಅನಂತಕುಮಾರ ಹೆಗಡೆ

ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ...

news

ರಾಹುಲ್ ಗಾಂಧಿ ಪ್ರಚಾರದಿಂದ ಹೊಸ ಚೈತನ್ಯ– ಖರ್ಗೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಚಾರದಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಚೈತನ್ಯ ಬಂದಿದೆ ಎಂದು ...

news

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ; ಕಳುವಾಗಿರುವ ವಸ್ತುಗಳು ಯಾವುವು ಗೊತ್ತಾ...?

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನವಾಗಿದೆ. ಬಳ್ಳಾರಿ ನಗರದ ಇನ್ನಾರೆಡ್ಡಿ ...

Widgets Magazine Widgets Magazine Widgets Magazine