ಶಾಸಕ ಪುಟ್ಟಣ್ಣಯ್ಯ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮಂಡ್ಯ, ಸೋಮವಾರ, 19 ಫೆಬ್ರವರಿ 2018 (11:11 IST)

ಮುಖ್ಯಮಂತ್ರಿ ಅವರು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಡೆದಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮಕ್ಕೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಟ್ಟಣ್ಣಯ್ಯ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
 
ಅವರ ಸಾವುನ ಸುದ್ದಿ ದಿಗ್ಭ್ರಮೆ ಉಂಟುಮಾಡಿದ್ದು, ರೈತ ಚಳವಳಿ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಟ್ಟಣ್ಣಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶರಣಾಗತಿ

ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೊಹಮ್ಮದ್ ನಲಪಾಡ್ ಪೊಲೀಸ್ ...

news

ಹ್ಯಾರಿಸ್ ಪುತ್ರನ ಪ್ರಕರಣ ಮುಜುಗರದ ವಿಷಯ– ಜಯಚಂದ್ರ

ಶಾಸಕ ಹ್ಯಾರಿಸ್ ಪುತ್ರನ ವಿರುದ್ಧದ ಹಲ್ಲೆ ಪ್ರಕರಣ ಮುಜುಗರದ ವಿಷಯ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ...

news

ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನಕ್ಕೆ ಪರಮೇಶ್ವರ್ ಸಂತಾಪ

ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ...

news

ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು : ರೈಲು ಯೋಜನೆ ಲೋಕಾರ್ಪಣೆಗೂ ಮೋದಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಟಾಂಗ್ ...

Widgets Magazine
Widgets Magazine