Widgets Magazine
Widgets Magazine

ದೇವೇಗೌಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ

ಬೆಂಗಳೂರು, ಸೋಮವಾರ, 15 ಜನವರಿ 2018 (15:58 IST)

Widgets Magazine

ಮುಖ್ಯಮಂತ್ರಿ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್‌ ಪಕ್ಷದ ವರಿಷ್ಠ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.‌
 
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಅಂದಾಜು ಮುಕ್ಕಾಲು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ಮಕರ ಸಂಕ್ರಾಂತಿ ಹಬ್ಬವಾದ್ದರಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ಶುಭಾಶಯ ಕೋರಲು ಬಂದಿದ್ದೆ. ಜೆಡಿಎಸ್ ಸೇರ್ಪಡೆಯ ಬಗ್ಗೆ ಚರ್ಚೆ ನಡೆದಿಲ್ಲ. ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ ಕಾಂಗ್ರೆಸ್‌ ಹೈಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ

ರಾಜ್ಯದ ಹಿತಾಸಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆ ಮಾರಕವಾಗಿದೆ ಎಂದು ಬಿಜೆಪಿ ಸಂಸದ ...

news

ಮಹಾದಾಯಿ ಹೋರಾಟಗಾರರಿಂದ ಜನ ಸಾಮಾನ್ಯರ ಪಕ್ಷ ಉದಯ

ಮಹಾದಾಯಿ ನೀರಿನ ವಿಚಾರದಲ್ಲಿ ಹೋರಾಟ ನಡೆಸಿದ ಉತ್ತರ ಕರ್ನಾಟಕ ಭಾಗದ ರೈತ ಹೋರಾಟಗಾರರು ಜನ ಸಾಮಾನ್ಯರ ...

news

ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ– ಯಡಿಯೂರಪ್ಪ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ...

Widgets Magazine Widgets Magazine Widgets Magazine