ನರೇಂದ್ರಮೋದಿಗೆ ಸಮಾನವಾದ ವ್ಯಕ್ತಿ ಸಿದ್ದರಾಮಯ್ಯ- ಸ್ವಾಮೀಜಿ

ದಾವಣಗೆರೆ, ಶುಕ್ರವಾರ, 9 ಫೆಬ್ರವರಿ 2018 (21:17 IST)

ಮುಖ್ಯಮಂತ್ರಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸರಿ ಸಮಾನವಾದ ವ್ಯಕ್ತಿಯಾಗಿದ್ದು, ಅವರನ್ನು  ಮತ್ತೆ ಗೆಲ್ಲಿಸಬೇಕು ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಹರಿಹರ ತಾಲ್ಲೂಕಿನ ಬೆಳ್ಳೊಡೆಯಲ್ಲಿ ಕನಕ ಪೀಠದ ರಜತ ಮಹೋತ್ಸವದಲ್ಲಿ ಮಾತನಾಡಿದ  ಅವರು, ಕೋಳಿ ಎಲ್ಲ ಕೇರಿಗಳಲ್ಲಿ ಕಾಳು ತಿಂದು ಬಂದು, ಮಾಲೀಕನ ಮನೆಯಲ್ಲಿ ಮೊಟ್ಟೆಯಿಡುತ್ತದೆ. ಅದೇರೀತಿ ಸಿದ್ದರಾಮಯ್ಯ ಮನೆಯ ಮಾಲೀಕನಿದ್ದಂತೆ ಆದ್ದರಿಂದ ಅವರನ್ನು ಮತ್ತೆ ಮುಖ್ಯಮಂತ್ರಿ  ಮಾಡಬೇಕು ಎಂದಿದ್ದಾರೆ.

ಕೆಂಪು ಕೋಟೆಯ  ಮೇಲೆ ಕಂಬಳಿ ಬೀಸಬೇಕಾದರೆ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಸಿದ್ದರಾಮಯ್ಯ ಎಲ್ಲರೂ ಮತ ಹಾಕಿ ಗೆಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ ಅವರಿಂದ ಹೇಡಿಯಂತಹ ಕೆಲಸ- ದಿನೇಶ್

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷವಾಗಿ ಅಮಿತ್ ಶಾ ಅವರು ...

news

ರಾಹುಲ್ ಗಾಂಧಿ ಕಾಲಿಟ್ಟರೆ ಕಾಂಗ್ರೆಸ್ ಭಸ್ಮ- ಜನಾರ್ದನ ರೆಡ್ಡಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸುಟ್ಟು ಭಸ್ಮವಾಗಲಿದೆ ಎಂದು ...

news

‘ಮಠ ಕಟ್ಕೊಂಡು ನಾನೇನು ಮಾಡ್ಲಿ?’

ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ...

news

ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ...

Widgets Magazine