Widgets Magazine
Widgets Magazine

ಮಸ್ತಕಾಭಿಷೇಕಕ್ಕೆ ಒಂದು ರೂಪಾಯಿ ಹಣ ಕೊಡದ ಕೇಂದ್ರ ಸರ್ಕಾರ– ಸಿದ್ದರಾಮಯ್ಯ

ಹಾಸನ, ಶನಿವಾರ, 17 ಫೆಬ್ರವರಿ 2018 (19:58 IST)

Widgets Magazine

ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿಯ 88ನೇ ಮಹಾ ಮಸ್ತಕಾಭಿಷೇಕಕ್ಕೆ ಕೇಂದ್ರ ಸರ್ಕಾರ ಒಂದು ರುಪಾಯಿ ಕೂಡ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
 
ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಬಾಹುಬಲಿ ಮೂರ್ತಿಗೆ ಜಲಾಭಿಷೇಕ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ಮಸ್ತಕಾಭಿಷೇಕದ ಎಲ್ಲ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸಿದೆ ಎಂದು ತಿಳಿಸಿದ್ದಾರೆ.
 
ಆರು ಕೋಟಿ ಕನ್ನಡಿಗ ಪರವಾಗಿ ಜಲಾಭಿಷೇಕ ಮಾಡಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ, ನಾಡು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮಹಾ ಮಸ್ತಕಾಭಿಷೇಕ ಸಿದ್ದರಾಮಯ್ಯ ಬಾಹುಬಲಿ Siddaramaiah Bahubali Maha Mastakabhishekha

Widgets Magazine

ಸುದ್ದಿಗಳು

news

ಕನ್ನಡ ಮಾತನಾಡುವವರು ಇಲ್ಲವಾಗುತ್ತಿದ್ದಾರೆ– ಅನಂತಕುಮಾರ್ ಹೆಗಡೆ

ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ...

news

ಕಾವೇರಿ ವಿವಾದ: ರಜನಿಕಾಂತ್‌ಗೆ ರೆಬಲ್ ಸ್ಟಾರ್ ಅಂಬರೀಷ್ ತಿರುಗೇಟು!

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ...

news

ಕಾವೇರಿ ವಿವಾದ: ಸೂಪರ್ ಸ್ಟಾರ್ ರಜನೀಕಾಂತ್ ಗೆ ರೆಬಲ್ ಸ್ಟಾರ್ ಅಂಬರೀಷ್ ತಿರುಗೇಟು!

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ...

news

ವಿದ್ಯಾರ್ಥಿನಿಯನ್ನು ಸ್ಟಾಫ್ ರೂಂಗೆ ಕರೆಸಿಕೊಂಡು ಆ ಶಿಕ್ಷಕ ಮಾಡಿದ್ದೇನು ಗೊತ್ತಾ…?

ಹಿಮಾಚಲ ಪ್ರದೇಶ : ಖಾಸಗಿ ಕಾಲೇಜೊಂದರ ಹಿರಿಯ ಶಿಕ್ಷಕನು ತನ್ನ ವಿದ್ಯಾರ್ಥಿನಿಯೋರ್ವಳನ್ನು ಕಾಲೇಜಿನ ...

Widgets Magazine Widgets Magazine Widgets Magazine