ಬಿಜೆಪಿಯವರು ಹರ್ ಘರ್ ತಿರಂಗ ನಾಟಕ ಆಡುತ್ತಿದ್ದಾರೆ. ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಬಿಜೆಪಿ ಪಕ್ಷದ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದಾರಾ? ಸತ್ತಿದ್ದಾರಾ?, ಈ ನರೇಂದ್ರ ಮೋದಿ ಸ್ವಾತಂತ್ರ್ಯ ಬಂದ ನಂತರ ಹುಟ್ಟಿದವರು. ಇವರ ದೇಶಪ್ರೇಮ ತೋಳ ಕುರಿಮರಿ ಕತೆಯಾಗಿದೆ. ನರೇಂದ್ರ ಮೋದಿ ದೊಡ್ಡ ನಾಟಕಕಾರ. ಈ ನಕಲಿ ದೇಶಪ್ರೇಮಿಗಳ ಬಾಯಿಮುಚ್ಚಿಸುವ