Widgets Magazine
Widgets Magazine

ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೆ ಆಯೋಗದಿಂದ ಕಪಾಳಮೋಕ್ಷ– ಬಿಎಸ್‌ವೈ

ಮಡಿಕೇರಿ, ಬುಧವಾರ, 24 ಜನವರಿ 2018 (20:31 IST)

Widgets Magazine

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ವಿಚಾರದಲ್ಲಿ ಚುನಾವಣಾ ಆಯೋಗ ಮುಖ್ಯಮಂತ್ರಿ ಕಪಾಳ ಮೋಕ್ಷ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಅವರಿಗೆ ವರ್ಗಾವಣೆ ದಂಧೆಯಾಗಿದೆ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು

ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ...

news

ಬಿಜೆಪಿಯವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ– ಮತ್ತೆ ಪ್ರಶ್ನಿಸಿದ ಸಿದ್ದರಾಮಯ್ಯ

ಬಿಜೆಪಿ ಪಕ್ಷದವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ...

news

ರಾಹುಲ್‌ಗಾಂಧಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್‌– ಬಿಎಸ್‌ವೈ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್ ನಡೆಸಲಾಗುತ್ತದೆ ...

news

ಲಾಲ್‌ ಬಹದ್ದೂರ್‌ ಶಾಸ್ತ್ರಿ ಆರ್‌ಎಸ್‌ಎಸ್ ಬಗ್ಗೆ ಹಗೆತನ ಹೊಂದಿರಲಿಲ್ಲ– ಅಡ್ವಾಣಿ

ಜವಹಾರ ಲಾಲ್ ನೆಹರು ಅವರಂತೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ರಾಷ್ಟ್ರೀಯ ಸ್ವಯಂಸೇವಕ ...

Widgets Magazine Widgets Magazine Widgets Magazine