ಸಿದ್ದರಾಮಯ್ಯಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ನೀಡಲು ಶಿಫಾರಸು

ಮೈಸೂರು, ಶುಕ್ರವಾರ, 19 ಜನವರಿ 2018 (12:36 IST)

ಮೈಸೂರು ವಿಶ್ವ ವಿದ್ಯಾಲಯದಿಂದ ಮುಖ್ಯಮಂತ್ರಿ ಅವರಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸು ಮಾಡಿದ್ದಾರೆ.

ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ ಅವರು ಮೈಸೂರು ಕುಲಪತಿಗೆ ಪತ್ರ ಬರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಶ್ರೀ, ಇಸ್ರೋ ಅಧ್ಯಕ್ಷ ಕಿರಣಕುಮಾರ ಹಾಗೂ ಅವರಿಗೆ 2018ನೇ ಸಾಲಿನಲ್ಲಿ ಗೌರವ ಡಾಕ್ಟರೇಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹತೆ ಹೊಂದಿದ್ದಾರೆ. ಇಂತಹವರಿಗೆ ಡಾಕ್ಟರೇಟ್ ನೀಡಿದರು ವಿವಿಯ ಘನತೆಯೂ ಹೆಚ್ಚಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ- ಬಿ.ವೈ.ರಾಘವೇಂದ್ರ

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಪುತ್ರ ...

news

ಮೌಢ್ಯ ಆಚರಣೆ ಮಾಡಿದರೆ ಜೈಲುಶಿಕ್ಷೆ – ರಾಜ್ಯ ಸರ್ಕಾರದ ಘೋಷಣೆ

ಬೆಂಗಳೂರು : ಮೌಢ್ಯ ಆಚರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ವಿಧಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ...

news

ಪಾದರಕ್ಷೆಗಳಿಗಾಗಿ ಹುಡುಕಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪದಾರಕ್ಷೆಗಳಿಗಾಗಿ ಹುಟುಕಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ

news

‘ನೀವೂ ನಾಲಾಯಕ್ ಜನಪ್ರತಿನಿಧಿಯಾ?’

ಬೆಂಗಳೂರು: ಅಭಿವೃದ್ಧಿ ಮಾಡದ ಜನಪ್ರತಿನಿಧಿಗಳು ನಾಲಾಯಕ್ ಎಂದ ಉತ್ತರ ಕನ್ನಡ ಸಂಸದ, ಕೇಂದ್ರ ಸಚಿವ ಅನಂತ ...

Widgets Magazine
Widgets Magazine