Widgets Magazine
Widgets Magazine

ಸಿದ್ದರಾಮಯ್ಯನನ್ನು ಬೆಳೆಸಿದ್ದು ಪಾಪದ ಕೆಲಸ– ದೇವೇಗೌಡ

ಬೆಂಗಳೂರು, ಶನಿವಾರ, 10 ಫೆಬ್ರವರಿ 2018 (18:05 IST)

Widgets Magazine

ಮುಖ್ಯಮಂತ್ರಿ ಅವರಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿರುವುದು ಜೀವನದಲ್ಲಿ ಮಾಡಿದ ಮಹಾ ಪಾಪದ ಕೆಲಸ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ಅವರು ಹೇಳಿದ್ದಾರೆ.
 
ಕೆಂಗೇರಿ ಉಪನಗರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಬಲ ಕುಗ್ಗಿದೆ. ಇದನ್ನೇ ನೆಪ ಮಾಡಿಕೊಂಡ ಸಿಎಂ ಕಾಂಗ್ರೆಸ್‌ನಲ್ಲಿ  ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ.  ಅವರು ಕೀಳು ಮಟ್ಟದ ರಾಜಕಾರಣಿ ಎಂದಿದ್ದಾರೆ.
 
ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ದೇವೇಗೌಡ ಬೇಕಾಗಿದ್ದ. ಈಗ ಶ್ರವಣಬೆಳಗೊಳದ ಕಾರ್ಯಕ್ರಮದಲ್ಲಿ ಮಾತನಾಡುವುದಕ್ಕೆ ಅವಕಾಶ ಕೊಡಲಿಲ್ಲ. ಸಿದ್ದರಾಮಯ್ಯ ಕೈ ಎತ್ತಿತ್ತಿ ಭಾಷಣ ಮಾಡುವುದನ್ನ ನಾನೂ ನೋಡಿದ್ದೇನೆ, ಸಿದ್ದರಾಮಯ್ಯ ಅವರೊಬ್ಬರೇ ಸತ್ಯವಂತರಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ದೇವೇಗೌಡ ಸಿದ್ದರಾಮಯ್ಯ ಸರ್ವಾಧಿಕಾರಿ Devegowda Siddaramaiah Dictator

Widgets Magazine

ಸುದ್ದಿಗಳು

news

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ...

news

ಎಲ್‌.ಕೆ.ಅಡ್ವಾಣಿಯನ್ನು ಮೂಲೆಗುಂಪು ಮಾಡಲಿಲ್ಲವೇ– ಅಂಬರೇಶ್ ತಿರುಗೇಟು

ಬಿಜೆಪಿ ಪಕ್ಷದಲ್ಲಿ ಎಲ್‌.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್‌ ...

news

ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ...

news

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯ ಕಡೆಗಣನೆ- ಆಕ್ರೋಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಭೇಟಿಗೆ ಸ್ವಾಗತಿಸುವ ಬ್ಯಾನರಿನಲ್ಲಿ ಮಾದಿಗ ಸಮುದಾಯದ ...

Widgets Magazine Widgets Magazine Widgets Magazine