Widgets Magazine
Widgets Magazine

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ

ಬೆಂಗಳೂರು, ಮಂಗಳವಾರ, 15 ಮೇ 2018 (13:05 IST)

Widgets Magazine

ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಅವರು ಇದೀಗ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ.


ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದರೂ ಕೂಡ ಇದೀಗ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ  ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ದೇವಿ ಕೈಬಿಟ್ಟರೂ ಕೂಡ ಬನಶಂಕರಿ ದೇವಿ ಸಿದ್ದರಾಮಯ್ಯ ಅವರ ಕೈಹಿಡಿದಿದ್ದಾಳೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಗೆಲುವು

ಕುಂದಾಪುರ : ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ...

news

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ ...

news

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಪ್ರತಿಭಟನೆ

ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ...

news

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಕಾಂಗ್ರೆಸ್

ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

Widgets Magazine Widgets Magazine Widgets Magazine