ಸಿದ್ದರಾಮಯ್ಯನವರ ಬಂಗಲೆ ಇದೀಗ ಕೆಜೆ ಜಾರ್ಜ್ ಗೆ

ಬೆಂಗಳೂರು, ಶುಕ್ರವಾರ, 13 ಜುಲೈ 2018 (11:26 IST)

ಬೆಂಗಳೂರು: ಸಿಎಂ ಆಗಿದ್ದಾಗ ತಮಗೆ ನೀಡಲಾಗಿದ್ದ ಸರ್ಕಾರಿ ಬಂಗಲೆ ‘ಕಾವೇರಿ’ಯನ್ನು ಇದೀಗ ತಮ್ಮ ಪರಮಾಪ್ತ ಸಚಿವ ಕೆಜೆ ಜಾರ್ಜ್ ಗೆ ನೀಡಬೇಕಾಗಿದೆ.
 
ಸಿದ್ದರಾಮಯ್ಯ ಬಳಸುತಿದ್ದ ಕಾವೇರಿ ನಿವಾಸವನ್ನು ಕುಮಾರಸ್ವಾಮಿ ಸಂಪುಟದಲ್ಲಿ ಕೈಗಾರಿಕಾ ಸಚಿವ ಕೆಜೆ ಜಾರ್ಜ್ ಗೆ ನೀಡಲಾಗಿದೆ. ಆದರೆ ಸಿದ್ದರಾಮಯ್ಯ ಇನ್ನೂ ಕಾವೇರಿ ನಿವಾಸದಲ್ಲಿಯೇ ಇದ್ದಾರೆ.
 
ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದರ ಮೂಲಕ ಸರ್ಕಾರಿ ಬಂಗಲೆ ನೀಡಲು ಅನುಕೂಲ ಮಾಡಿಕೊಡಲಾಗುವುದು ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ  ಅದು ಸುಳ್ಳಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್

ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ...

news

‘ಹಿಂದೂ ಪಾಕಿಸ್ತಾನ’ ಎಂದ ಶಶಿ ತರೂರ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ...

news

ವ್ಯಾಟ್ಸಪ್ ಹಾದಿಯಲ್ಲೇ ಫೇಸ್ ಬುಕ್ ಮಾಡಲಿದೆ ಈ ಬದಲಾವಣೆ

ನವದೆಹಲಿ: ಇತ್ತೀಚೆಗಷ್ಟೇ ಸುಳ್ಳು ಸುದ್ದಿ ತಡೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ ಹಿನ್ನಲೆಯಲ್ಲಿ ...

news

ತಮ್ಮದೇ ಸರ್ಕಾರದವರನ್ನು ತೃಪ್ತಿಪಡಿಸದವರು ಜನರಿಗೆ ಹೇಗೆ ನಮ್ಮದಿ ಕೊಡುತ್ತಾರೆ? ಬಿಎಸ್ ವೈ ಟಾಂಗ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ...

Widgets Magazine