ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್!

ಬೆಂಗಳೂರು, ಗುರುವಾರ, 9 ಆಗಸ್ಟ್ 2018 (10:17 IST)


ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಮೈತ್ರಿ ಬಗ್ಗೆ ಇರುವ ಗೊಂದಲಗಳಿಗೆ ಉತ್ತರ ನೀಡಿದ್ದಾರೆ. ಮೈತ್ರಿ ಧರ್ಮ ಪಾಲಿಸಿದರೆ ಮಾತ್ರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸಾಧ್ಯ. ಇದು ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಕ್ಕೂ ಅನ್ವಯಿಸುತ್ತದೆ ಎಂದು ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
 
ಅಷ್ಟೇ ಅಲ್ಲದೆ, ಮೈತ್ರಿ ಮಾಡಿಕೊಳ್ಳಬೇಕೇ ಬೇಡವೇ ಎಂಬುದು ಸಮನ್ವಯ ಸಮಿತಿ ನಿರ್ಧರಿಸುತ್ತದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದು ಆಯಾ ಜಿಲ್ಲೆಗಳ ನಾಯಕರಿಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಜೆಡಿಎಸ್ ಕಾಂಗ್ರೆಸ್ ಲೋಕಸಭೆ ಚುನಾವಣೆ ರಾಜ್ಯ ಸುದ್ದಿಗಳು Siddaramaih Jds Congress Lokasabha Election National News

ಸುದ್ದಿಗಳು

news

ಜಿನ್ನಾ ಮೊದಲ ಪ್ರಧಾನಿ ಆಗುವುದು ಜವಹರಲಾಲ್ ನೆಹರೂಗೆ ಇಷ್ಟವಿರಲಿಲ್ಲವಂತೆ!

ನವದೆಹಲಿ: ಪಾಕಿಸ್ತಾನದ ಪ್ರಥಮ ಪ್ರಧಾನಿ ಮೊಹಮ್ಮದ್ ಅಲಿ ಜಿನ್ನಾರನ್ನು ಭಾರತದ ಮೊದಲ ಪ್ರಧಾನಿ ಮಾಡಬೇಕೆಂದು ...

news

ಕರುಣಾನಿಧಿ ಸಾವಿನ ಬೆನ್ನಲ್ಲೇ ಎಂಕೆ ಸ್ಟಾಲಿನ್ ಗೆ ಪತ್ರ ಬರೆದ ಸೋನಿಯಾ ಗಾಂಧಿ

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಯುಪಿಎ ಅಧ್ಯಕ್ಷ ಸೋನಿಯಾ ...

news

ಕರುಣಾನಿಧ ಜತೆಗಿನ ಬಾಂಧವ್ಯವೊಂದನ್ನು ಸ್ಮರಿಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ವಿಧಿವಶರಾದ ಬೆನ್ನಲ್ಲೇ ಅವರ ಜತೆಗಿನ ಬಾಂಧವ್ಯವೊಂದನ್ನು ...

news

ಗೌರಿ ಹತ್ಯೆ ಪ್ರಕರಣ: ಇನ್ನೊಬ್ಬ ಆರೋಪಿಯ ಬಂಧಿಸಿದ ಎಸ್ ಐಟಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖಾ ತಂಡ ಇನ್ನೊಬ್ಬ ...

Widgets Magazine
Widgets Magazine