ಮುಸ್ಲಿಂ ಬಾಂಧವರಿಗಾಗಿ ಸಿದ್ದರಾಮಯ್ಯ ಇಫ್ತಾರ್ ಕೂಟ

ಮೈಸೂರು, ಮಂಗಳವಾರ, 12 ಜೂನ್ 2018 (09:45 IST)

Widgets Magazine

ಮೈಸೂರು: ಮುಸ್ಲಿಂ ಪವಿತ್ರ ಮಾಸ ರಂಜಾನ್ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಆಯೋಜಿಸಿದ್ದಾರೆ.
 
ಸರ್ಕಾರಿ ಲೆಟರ್ ಹೆಡ್ ನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ. ಮುಸ್ಲಿಂ ಬಾಂಧವರಿಗಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದ್ದು, ಮೈಸೂರಿನ ಮಿಲನ್ ಫಂಕ್ಷನ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಇಫ್ತಾರ್ ಕೂಟ ರಂಜಾನ್ ಮುಸ್ಲಿಂ ರಾಜ್ಯ ಸುದ್ದಿಗಳು Siddaramaih Muslim Ranzan Festival Ifthar Meal State News

Widgets Magazine

ಸುದ್ದಿಗಳು

news

ಶಾಸಕರಿಗೆ ಹಣದ ಅಮಿಷವೊಡ್ಡಿಲ್ಲ ಎಂದ ಬಿಎಸ್ ವೈ

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಸೂಕ್ತ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಿಗೆ ...

news

ಇಷ್ಟಕ್ಕೇ ಸುಮ್ಮನಿದ್ದರೆ ಸರಿ..: ಬಿಜೆಪಿಗೆ ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ಎಚ್ಚರಿಕೆ

ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ತಮ್ಮ ವಿರುದ್ಧ ಭೋಗಸ್ ಮತದಾನದ ಆರೋಪ ಹೊರಿಸಿದ ಬಿಜೆಪಿ ನಾಯಕರ ...

news

ಬಿಜೆಪಿ-ಆರ್ ಎಸ್ಎಸ್ ದೇಶ ಇಬ್ಭಾಗ ಮಾಡಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಬಿಜೆಪಿ ಮತ್ತು ಅದರ ಸಹ ಸಂಘಟನೆ ಆರ್ ಎಸ್ಎಸ್ ದೇಶವನ್ನು ಇಬ್ಭಾಗ ಮಾಡಿದೆ ಎಂದು ಕಾಂಗ್ರೆಸ್ ...

news

ಮಳೆಯಿಂದ ಚಾರ್ಮಾಡಿ ಘಾಟ್ ಬಂದ್: ಆಹಾರವಿಲ್ಲದೇ ಪ್ರಯಾಣಿಕರ ಹಾಹಾಕಾರ

ಬೆಂಗಳೂರು: ಮಂಗಳೂರು-ಬೆಂಗಳೂರು ನಡುವೆ ಪ್ರಮುಖ ಸಂಪರ್ಕ ಮಾರ್ಗವಾದ ಚಾರ್ಮಾಡಿ ಘಾಟ್ ನಲ್ಲಿ ಮಳೆಯಿಂದಾಗಿ ...

Widgets Magazine