ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.