ಮಂಗಳೂರು : ರಾಜ್ಯ ನೆರೆ ಪರಿಹಾರಕ್ಕೆ ಕೇವಲ 1200ಕೋಟಿ ರೂ ಪರಿಹಾರ ನೀಡಿರುವುದರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕನಿಷ್ಠ 5 ಸಾವಿರ ಕೋಟಿ ರೂ. ಪ್ರವಾಹ ಪರಿಹಾರ ನೀಡುವಂತೆ ಕೇಳಿದ್ದೆವು. ಆದರೆ, ಎರಡು ತಿಂಗಳ ನಂತರ ಕೇವಲ 1200 ಕೋಟಿ ರೂಪಾಯಿ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣ ನೀಡಬೇಕಾಗಿತ್ತು. ಆದರೆ