ಒಂದು ವರ್ಷ ಸರಕಾರವಿರುತ್ತದೆಂದು ಕುಮಾರಸ್ವಾಮಿ ಹೇಳಿದರೆ 6 ತಿಂಗಳು ಇರುತ್ತದೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ನೀಡಿದ ಕಷಾಯವನ್ನು ಇನ್ನೂ ಕೂಡ ಕುಮಾರಸ್ವಾಮಿ ಜೀರ್ಣಿಸಲು ಆಗಿಲ್ಲ. ಈ ಸರಕಾರ ಬಹಳಷ್ಟು ದಿನ ಬದುಕುವುದು ಕಷ್ಟವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹೇಳಿದ್ದಾರೆ.