ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 8 ಸಾವಿರ ಕೋಟಿ ರೂ. ಬೃಹತ್ ಹಗರಣ ನಡೆದಿದೆ. ಇನ್ನೂ ಲೋಕಾಯುಕ್ತವನ್ನು ರದ್ದುಇ ಪಡಿಸಿ ಅವರ ಭ್ರಷ್ಟಾರವನ್ನು ಮುಚ್ಚಿಹಾಕಿದ್ದಾರೆ ಎಂದು ನಿನ್ನೇ ಸದನದಲ್ಲಿ ಸಿಎಂ ಬೊಮ್ಮಾಯಿ ಅವರು ಆರೋಪಿಸಿದ್ರು. ಈ ಹಿನ್ನೆಲೆ ಇಂದು ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ವಿಪಕ್ಷನಾಯಕ ಸಿದ್ದರಾಮಯ್ಯ ಕೆಲವು ವಿಚಾರ ಬಗ್ಗೆ ವಿರಾವೇಷದಿಂದ ಸಿಎಂ ಉತ್ತರ ಕೊಟ್ಟಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಸಂಸ್ಥೆ ಮುಚ್ಚಿದ್ದಾರೆಂದು ಆರೋಪ