ರಸ್ತೆ ರಂಪಾಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಳೆದ ಎಂಟು ತಿಂಗಳಿಂದ ಜೈಲಿನಲ್ಲಿದ್ದಾರೆ. ಅವರನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.