ಬೆಂಗಳೂರು : ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಈ ನಡುವೆ ಇದೀಗ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.