Widgets Magazine
Widgets Magazine

ರೇಖಾಚಿತ್ರ ಬಿಡುಗಡೆಯಾದ್ರೂ ಸಿಕ್ಕಿಲ್ಲ ಹಂತಕರ ಸುಳಿವು

ಬೆಂಗಳೂರು, ಶುಕ್ರವಾರ, 20 ಅಕ್ಟೋಬರ್ 2017 (18:43 IST)

Widgets Magazine

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಾಗಿ 40 ದಿನ ಕಳೆದಿದೆ. ಭಾನುವಾರ, ಸರ್ಕಾರಿ ರಜೆ, ದೀಪಾವಳಿ ರಜೆ ಸಂದರ್ಭದಲ್ಲಿಯೂ ನಿರಂತರವಾಗಿ ಹುಡುಕಾಟ ನಡೆಸಿದರೂ ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಅಧಿಕಾರಿಗಳಿಗೆ ಕೇವಲ ಬಿಟ್ಟಿ ಸಲಹೆಗಳು ಬಿಟ್ಟರೆ ಹಂತಕರ ಪತ್ತೆಗೆ ನಿಖರ ಸುಳಿವು ಸಾರ್ವಜನಿಕರಿಂದ ಸಿಕ್ಕಿಲ್ಲ.


ಕಳೆದ ವಾರ ಎಸ್ಐಟಿ ತಂಡ ಮೂವರು ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿತ್ತು. 100ಕ್ಕೂ ಅಧಿಕ ಅಧಿಕಾರಿಗಳು ಹಂತಕರ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ಪೊಲೀಸರು ಹಂತಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಆದರೂ ಹಂತಕರ ಸುಳಿವಿಲ್ಲ.

ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಯಾದ ಬಳಿಕ ಎಸ್‍ಐಟಿ ನೀಡಿದ್ದ ದೂರವಾಣಿ ಸಂಖ್ಯೆಗೆ ಇದುವರೆಗೆ 500 ಕರೆಗಳು ಬಂದಿವೆ ಎನ್ನಲಾಗಿದೆ. ಆದರೆ ಅದ್ಯಾವುದೂ ಹಂತಕರ ಪತ್ತೆಗೆ ಸಣ್ಣ ಸುಳಿವು ಕೂಡ ನೀಡಿಲ್ಲ. ಎಸ್‍ಐಟಿ ಅಧಿಕಾರಿಗಳಿಂದಲೇ ಕರೆ ಮಾಡಿದವರು ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಲೆ ಮಹದೇಶ್ವರ ರಥೋತ್ಸವದ ವೇಳೆ ಲಘು ಲಾಠಿಪ್ರಹಾರ

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಇಂದು ಮಹಾ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ...

news

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದಾನೆ. ಈ ...

news

ಕೇದಾರನಾಥದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಉತ್ತರಾಖಂಡ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪುಣ್ಯಕ್ಷೇತ್ರ ...

news

ಒಡಿಶಾ ರಾಜ್ಯಪಾಲರಿಗೆ ಎದೆನೋವು: ಆಸ್ಪತ್ರೆಗೆ ದಾಖಲು

ಒಡಿಶಾ: ರಾಜ್ಯಪಾಲ ಎಸ್.ಸಿ.ಜಮೀರ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ...

Widgets Magazine Widgets Magazine Widgets Magazine