ಬುದ್ದಿ ಹೇಳಿದ ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ

ಬೆಂಗಳೂರು, ಶನಿವಾರ, 8 ಡಿಸೆಂಬರ್ 2018 (13:09 IST)

ಬೆಂಗಳೂರು : ಕೆಟ್ಟ ಚಟ ಬಿಡು ಎಂದು ಬುದ್ದಿ ಹೇಳಿದ ಹೆತ್ತ ತಾಯಿಗೆ ಪಾಪಿ ಮಗನೊಬ್ಬ ಪೊರಕೆಯಿಂದ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.


ಜೀವನ್ (19) ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ. ಜೀವನ್ ತನ್ನ ತಾಯಿಯ  ಎದುರೇ ಸಿಗರೇಟ್ ಸೇದುತ್ತಾನಂತೆ. ಅಷ್ಟೇ ಅಲ್ಲದೇ  ಅಪ್ರಾಪ್ತಳ ಜೊತೆಗೆ ಲವ್ ಮಾಡುತ್ತಿದ್ದನಂತೆ, ಈ ವಿಷಯಕ್ಕೆ ಸಂಬಂಧಫಟ್ಟಂತೆ ಜೀವನ್ ತಾಯಿ ಆತನಿಗೆ ಬುದ್ದಿ ಹೇಳಿದ್ದಾರೆ.


ಇದರಿಂದ ಕೋಪಗೊಂಡ ಜೀವನ್ ಪೊರಕೆ ಹಿಡಿದುಕೊಂಡು ತಾಯಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ “ನನ್ನ ವಿಚಾರಕ್ಕೆ ಬಂದ್ರೆ ಇದೇ ತರಾ ಟ್ರೀಟ್ಮೆಂಟ್  ಕೋಡ್ತೀನಿ” ಎಂದು ಬೆದರಿಸಿದ್ದಾನೆ. ಮಗನ ವರ್ತನೆಯಿಂದ ಬೇಸರಗೊಂಡ ತಾಯಿ ಇದೀಗ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರೇಯಸಿಯ ಜೊತೆ ಸೇರಿ ಹೆತ್ತ ತಾಯಿಗೆ ಮಗ ಮಾಡಿದ್ದೇನು ಗೊತ್ತಾ?

ಗದಗ : ಪ್ರೇಯಸಿಯ ಜೊತೆ ಸೇರಿ ಮಗ ನೊಬ್ಬ ಹೆತ್ತ ತಾಯಿಗೆ ಹಿಗ್ಗಾಮಗ್ಗಾ ಥಳಿಸಿ ಕಾಲುಗಳನ್ನೇ ಮುರಿದ ಘಟನೆ ...

news

ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ...

news

ಯಶಸ್ವಿಯಾಗಿ ನಡೆದ ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ

ಚೆನ್ನೈ : ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ ನಲ್ಲಿ ಶ್ರೀಗಳಿಗೆ ...

news

ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ದುರ್ಮರಣ

ಮಂಡ್ಯ : ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ಸಾವನಪ್ಪಿದ ಘಟನೆ ಮಂಡ್ಯ ...

Widgets Magazine