ನನಗೂ ಬಾಸ್ ಅವರೇ ಎಂದ ಸೋನಿಯಾ ಗಾಂಧಿ

ನವದೆಹಲಿ, ಗುರುವಾರ, 8 ಫೆಬ್ರವರಿ 2018 (14:37 IST)

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನಗೂ ಕೂಡ ಬಾಸ್ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವ್ಯಾಖ್ಯಾನಿಸಿದ್ದಾರೆ.
 
ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷನನ್ನು ಆಯ್ಕೆ ಮಾಡಿದ್ದೇವೆ. ಅವರಿಗೆ ಒಳ್ಳೆಯದಾಗಲಿ. ರಾಹುಲ್ ನನಗೂ ಬಾಸ್. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ಈ ಹಿಂದೆ ನೀವುಗಳು ನೀಡಿದ ಸಹಕಾರ ಮತ್ತು ಬೆಂಬಲವನ್ನು ಇವರಿಗೂ ನೀಡಿ ಪಕ್ಷದ ಬಲವರ್ಧನೆ ಕೈಜೋಡಿಸಿ ಎಂದು ಹೇಳಿದ್ದಾರೆ.
 
ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಪುನ:ಶ್ಚೇತನಗೊಳ್ಳುತ್ತದೆ ಮತ್ತು ನಮ್ಮ ಪಕ್ಷದ ಭವಿಷ್ಯ ಉಜ್ವಲವಾಗಿದೆ ಎಂಬ ವಿಶ್ವಾಸ ನನ್ನಲ್ಲಿದೆ ಎಂದ ಅವರು, ಸಮರ್ಪಣಾ ಮನೋಭಾವ, ನಿಷ್ಠೆ ಮತ್ತು ಉತ್ಸಾಹದಿಂದ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಪಕ್ಷದ ಸಂಸದರಿಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸೋನಿಯಾ ಗಾಂಧಿ ರಾಹುಲ್ ಗಾಂಧಿ ಕಾಂಗ್ರೆಸ್ Congress Rahul Gandhi Sonia Gandhi

ಸುದ್ದಿಗಳು

news

ಮಠಗಳು ನಿಯಂತ್ರಿಸುವ ಮುಂದಾದ ಸರ್ಕಾರ– ಶೆಟ್ಟರ್ ಎಚ್ಚರಿಕೆ

ಮಠಗಳನ್ನು ನಿಯಂತ್ರಿಸುವ ಸುತ್ತೋಲೆಯನ್ನು ಮುಜರಾಯಿ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ...

news

ಕೇಂದ್ರದಿಂದ ಮಹತ್ವದ ನಿರ್ಧಾರ-ಜಂಕ್ ಫುಡ್, ಕೋಲಾ ಜಾಹೀರಾತು ಪ್ರಸಾರಕ್ಕೆ ನಿಷೇಧ

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ಜಂಕ್ ಫುಡ್, ...

news

ರಮ್ಯಾ ಒಬ್ಬಳು ವಯ್ಯಾರಿ, ವಯ್ಯಾರ ಮಾಡುವುದು ಮಾತ್ರ ಗೊತ್ತು ರಮ್ಯಾಗೆ; ಸೊಗಡು ಶಿವಣ್ಣ ವ್ಯಂಗ್ಯ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದಕ್ಕೆ ಸೊಗಡು ಶಿವಣ್ಣ ಅವರು ರಮ್ಯಾ ...

news

ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ...

Widgets Magazine
Widgets Magazine