ಕಾಂಗ್ರೆಸ್ ಗೆ ಯಾವೆಲ್ಲಾ ನಾಯಕರು ಬರ್ತಾರೆ? ಶೀಘ್ರದಲ್ಲೇ ಹೇಳುವ ಎಂದ ಸಿಎಂ

ಮೈಸೂರು, ಗುರುವಾರ, 30 ನವೆಂಬರ್ 2017 (10:57 IST)

ಮೈಸೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕ ಪಕ್ಷಾಂತರ ಪರ್ವವೂ ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್  ಈ ವಿಷಯದಲ್ಲಿ ಪೈಪೋಟಿ ನಡೆಸುತ್ತಿದೆ.
 

ಮಾಜಿ ಶಾಸಕ ವಿಜಯ್ ಶಂಕರ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಾಗಿದೆ. ಆದರೆ ಯಾರೆಲ್ಲಾ ಬರುತ್ತಾರೆಂದು ಶೀಘ್ರದಲ್ಲೇ ಹೆಸರು ಹೇಳುತ್ತೇನೆ ಎಂದಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿಯನ್ನು ಅಧ್ಯಕ್ಷ ಮಾಡುತ್ತಿರುವುದೇ ದೊಡ್ಡ ನಾಟಕ ಎಂದ ಕಾಂಗ್ರೆಸ್ ನಾಯಕ!

ಮುಂಬೈ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿಯನ್ನು ಚುನಾವಣೆ ಮೂಲಕವೇ ಆರಿಸಲಾಗುತ್ತದೆ ಎಂಬ ...

news

ಧಾರವಾಹಿ ನೋಡಿ ಈ ಕೆಲಸ ಮಾಡಿದಳಾ ಬಾಲಕಿ?!

ಬೆಂಗಳೂರು: ಧಾರವಾಹಿಗಳು ಜನರ ಮನಸ್ಸಿಗೆ ಎಷ್ಟು ಬೇಗ ತಲುಪುತ್ತದೆ ಮತ್ತು ಎಷ್ಟು ಪರಿಣಾಮಕಾರಿಯಾಗುತ್ತದೆ ...

news

‘ಕುಮಾರಸ್ವಾಮಿ ಸಿಎಂ ಆಗೋದು ತಡೆಯಕ್ಕೆ ಯಾರಿಂದಲೂ ಸಾಧ್ಯವಿಲ್ಲ’

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿ, ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ...

news

ರಮ್ಯಾ ಬಗ್ಗೆ ನಮಗೇನೂ ಗೊತ್ತಿಲ್ಲಪ್ಪ.. ಎಂದ್ರು ಕೈ ನಾಯಕರು!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ನಿನ್ನೆ ಹುಟ್ಟುಹಬ್ಬ ...

Widgets Magazine
Widgets Magazine