ಶೀರೂರು ಶ್ರೀಗಳ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ- ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ಭಾನುವಾರ, 11 ಮಾರ್ಚ್ 2018 (13:14 IST)

Widgets Magazine

ಉಡುಪಿ : ಉಡುಪಿ ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಫೋನ್ ಮುಖಾಂತರ  ಶ್ರೀಗಳ ಜೊತೆ ಮಾತುಕತೆ ನಡೆಸಿದ್ದು, ಇದೀಗ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೂಡ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್ ಅವರು,’ ಶೀರೂರು ಶ್ರೀಗಳ ಹೇಳಿಕೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಸ್ವಾಮೀಜಿ ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ತಿಳಿದಿದ್ದೇನೆ. ಅವರ ಅಸಮಾಧಾನದ ಬಗ್ಗೆ ಶೀರೂರು ಶ್ರೀಗಳ ಜೊತೆ ಚರ್ಚೆ ಮಾಡುತ್ತೇನೆ. ನನಗೆ ಶೀರೂರು ಶ್ರೀಗಳ ಬಗ್ಗೆ ಅಪಾರವಾದ ಗೌರವವಿದೆ. ಈಗ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ, ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವರಿಗೆ ಆಗಿರುವ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಉತ್ತರ ಏನು ಗೊತ್ತಾ...?

ಬೆಂಗಳೂರು : ನೂತನ ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ...

news

ಪಾಕಿಸ್ತಾನಕ್ಕೆ ಖಡಕ್ಕಾಗಿ ತಿರುಗೇಟು ಕೊಟ್ಟ ಭಾರತ!

ವಿಶ್ವಸಂಸ್ಥೆ: ಜಿನೀವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಕಾಶ್ಮೀರ ...

news

ನಾನು ಮತ್ತೆ ಸಿಎಂ ಆಗದಿದ್ರು ಪರವಾಗಿಲ್ಲ, ಕೋಮುವಾದಿಗಳನ್ನ ಅಧಿಕಾರದಿಂದ ದೂರ ಇಡಿ – ಸಿಎಂ ಸಿದ್ದರಾಮಯ್ಯ

ಮೈಸೂರು : 'ಸಿಎಂ ಕೊಲೆ ಆಯ್ತದೆ ಅಂತಾ ಸ್ಟೇಟ್‌ಮೆಂಟ್ ಕೊಡೋ ಆ ಬೆಜೆಪಿ ಮುಖಂಡ ಈಶ್ವರಪ್ಪ ಒಬ್ಬ ಮೂರ್ಖ. ...

news

ಕುಮಾರಸ್ವಾಮಿಯಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ - ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು : ಒಕ್ಕಲಿಗ ಅಧಿಕಾರಿಗಳ ಟಾರ್ಗೆಟ್ ಎಂಬ ಹೆಚ್.ಡಿ.ಕುಮಾರ ಸ್ವಾಮಿ ಅವರ ಆರೋಪ ವಿಚಾರಕ್ಕೆ ...

Widgets Magazine