ಕ್ಷಣಕ್ಕೊಂದು ಮಾತನಾಡುವ ಸುಭಾಷ್ ರಾಠೋಡ ಅವಕಾಶವಾದಿ ರಾಜಕಾರಣಿ-ಉಮೇಶ್ ಜಾಧವ್ ಕಿಡಿ

ಕಲಬುರಗಿ, ಶನಿವಾರ, 30 ಮಾರ್ಚ್ 2019 (13:49 IST)

ಕಲಬುರಗಿ : ಕ್ಷಣಕ್ಕೊಂದು ಮಾತನಾಡುವ ಅವಕಾಶವಾದಿ ರಾಜಕಾರಣಿ ಎಂದು ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಕಿಡಿಕಾರಿದ್ದಾರೆ.


ಸುಭಾಷ್ ರಾಠೋಡ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವುದಾಗಿ ಹೇಳಿದ್ದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸುಭಾಷ್ ರಾಠೋಡ ಇದೀಗ ಖರ್ಗೆ ಪರವಾಗಿ ಮಾತನಾಡುತ್ತಿದ್ದಾರೆ.


ಈ ಬಗ್ಗೆ ಮಾತನಾಡಿದ ಉಮೇಶ್ ಜಾಧವ್, ಮೊನ್ನೆಯವರೆಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುತ್ತೇನೆ, ನನಗೆ ಟಿಕೆಟ್ ಕೊಡಿ ಎಂದು ದುಂಬಾಲು ಬಿದ್ದಿದ್ದ ಸುಭಾಷ್ ರಾಠೋಡ, ನಿನ್ನೆ ಖರ್ಗೆ ಅವರನ್ನು ಸೋಲಿಸಲು ಭೂಮಿಯ ಮೇಲೆ ಯಾರಿಂದಲೂ ಸಾಧ್ಯವಿಲ್ಲ ಎನ್ನತ್ತಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಸೇರಿ ಖರ್ಗೆ ಮೆಚ್ಚಿಸಲು ಯತ್ನಿಸುತ್ತಿದ್ದಾರೆ. ಇವರೊಬ್ಬ ಅವಕಾಶವಾದಿ ರಾಜಕಾರಣಿ ಎಂದು ವ್ಯಂಗ್ಯ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಸರು ಗದ್ದೆಯಲ್ಲಿ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ಮಂಡ್ಯ : ಸಿಎಂ ಕುಮಾರಸ್ವಾಮಿ ಬಳಿಕ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಗದ್ದೆಗಿಳಿದು ನಾಟಿ ಮಾಡಿ ...

news

ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್

ಮಂಗಳೂರು : ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡದಲ್ಲಿ ಯು.ಟಿ ಖಾದರ್ ಅಪರೇಷನ್ ಹಸ್ತ ನಡೆಸಿ ...

news

ಮಗುವಿಗಾಗಿ ವಾರದಲ್ಲಿ ಮೂರು ದಿನ ಪತ್ನಿಯನ್ನು ಪಕ್ಕದ್ಮನೆಯವನ ಜತೆ ಮಲಗಲು ಬಿಟ್ಟ ಪತಿ

ಜರ್ಮನ್ : ಪತ್ನಿಗೆ ಮಗು ಮಾಡಲು ಪಕ್ಕದ ಮನೆಯವನಿಗೆ ಹಣ ಕೊಟ್ಟು ಪತಿಯೊಬ್ಬ ಸಂಕಷ್ಟಕ್ಕೆ ಸಿಲುಕಿದ ಘಟನೆ ...

news

ಪತಿಯ ಜೊತೆಗೆ ಬೆಡ್ ರೂಂನಲ್ಲಿ ರೊಮ್ಯಾನ್ಸ್ ಮಾಡಲು ಆಗುತ್ತಿಲ್ಲ!

ಬೆಂಗಳೂರು : ಪ್ರಶ್ನೆ : ನನ್ನ ಗಂಡ ಹಣ ನೀಡಿ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದಾನೆ. ಅವರ ಕ್ರೆಡಿಟ್ ...

Widgets Magazine