ರಕ್ತದಲ್ಲಿ ಬರೆದುಕೊಡುವೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲಿ ಎಂದು ಸವಾಲು ಹಾಕಿದ ಶ್ರೀರಾಮುಲು

ಹೂವಿನಹೆಡಗಲಿ, ಶುಕ್ರವಾರ, 5 ಜನವರಿ 2018 (13:49 IST)

Widgets Magazine

ರಕ್ತದಲ್ಲಿ ಬರೆದು ಕೊಡುತ್ತೇನೆ ತಾಕತ್ತಿದ್ದರೆ ಬಳ್ಳಾರಿ ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಿ ನೋಡೋಣ ಎಂದು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ.
 
ಹೂವಿನಹೆಡಗಲಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಲ್ಲಿನ ಒಗ್ಗಟ್ಟನ್ನು ಒಡೆದಿದ್ದೇನೆ ಎಂದುಕೊಂಡಿದ್ದರೆ ಅದು ನಿಮ್ಮ ಭ್ರಮೆ, ಬರೀ ನಿದ್ದೆ ಮಾಡಿದ್ದಷ್ಟೆ ನಿಮ್ಮ ಸಾಧನೆ ಎಂದು ಸಿದ್ಧರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಶ್ರೀರಾಮುಲು ಬಳ್ಳಾರಿ Siddaramaiah Sriramulu Bellary

Widgets Magazine

ಸುದ್ದಿಗಳು

news

ರಾಜ್ಯ ಉಸ್ತುವಾರಿ ವೇಣುಗೋಪಾಲ್ ರಹಸ್ಯ ಸಭೆ

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಮುದ್ದಹನುಮೇಗೌಡ ...

news

ರಾಜ್ಯದಲ್ಲಿ ಮಹಾಮೈತ್ರಿಯ ಪ್ರಸ್ತಾಪವಿಲ್ಲ– ಸಿದ್ದರಾಮಯ್ಯ

ರಾಜ್ಯದಲ್ಲಿ ಮಹಾಮೈತ್ರಿ ಪ್ರಸ್ತಾಪ ಇಲ್ಲ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ...

news

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು : ರಾಜ್ಯದ ಕಲ್ಲಿದ್ದಲು ಪೂರೈಕೆ ವಿಷಯ ಚರ್ಚಿಸಿಲ್ಲ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ...

news

ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ಕೊಡಲಿರುವ ಉಡುಗೊರೆ ಏನು ಗೊತ್ತಾ...?

ಇಸ್ರೇಲ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೆಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ...

Widgets Magazine